ಶೋಷಿತರ ನಡುವಿನ ಅಸಹನೆ ಹೋಗಬೇಕುತುಮಕೂರು: ದಲಿತ ಸಂಘರ್ಷ ಸಮಿತಿ ಹುಟ್ಟಿದ ಕಾಲಕ್ಕು,ಇಂದಿಗೂ ಅಜಗಜಾಂತರ ವ್ಯತ್ಯಾಸವಿದ್ದು, ಶೋಷಿತರ ನಡುವೆ ಇರುವ ಅಸಹನೆಯನ್ನು ಹೋಗಲಾಡಿಸಿ, ಸೌಹಾರ್ದತೆ ಮೂಡಿಸದಿದ್ದರೆ, ಸಮ ಸಮಾಜ ನಿರ್ಮಾಣದ ದಲಿತ ಸಂಘರ್ಷ ಸಮಿತಿಯ ಕನಸು ನನಸಾಗಲು ಸಾಧ್ಯವಿಲ್ಲ ಎಂದು ನಾಡೋಜ ಡಾ.ಬರಗೂರು ರಾಮಚಂದ್ರಪ್ಪ ಅಭಿಪ್ರಾಯಪಟ್ಟಿದ್ದಾರೆ.