• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೊಬೈಲ್ ಬಳಕೆಯಿಂದ ಸೃಜನಶೀಲತೆಗೆ ಕುತ್ತು
ಮೊಬೈಲ್ ಬಳಕೆಯಿಂದ ಸೃಜನ ಶೀಲತೆ ಮರುಟಿ ಹೋಗುತ್ತಿದೆಯೇ ಎಂಬ ಅನುಮಾನ ನಮ್ಮನ್ನು ಕಾಡುತ್ತಿದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಆತಂಕ ವ್ಯಕ್ತಪಡಿಸಿದ್ದಾರೆ.
ಮನುಷ್ಯ ಸತ್ತರೂ ಜನ ಕೊಂಡಾಡುವಂತಿರಬೇಕು
ಮನುಷ್ಯನ ಸಾಧನೆ, ಆತನ ಸಮಾಜ ಸೇವೆಗಳು ಆತ ಸತ್ತ ಮೇಲೆ ಜನ ಕೊಂಡಾಡುವಂತಿರಬೇಕು. ಇದಕ್ಕೆ ಉದಾಹರಣೆ ಎಂದರೆ ಚಲನಚಿತ್ರ ನಟರು, ಸಮಾಜ ಸೇವಕರು ಆದ ಡಾ.ಪುನಿತ್ ರಾಜ್‌ಕುಮಾರ್ ಎಂದು ತುಮಕೂರು ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್ ಅಭಿಪ್ರಾಯಪಟ್ಟಿದ್ದಾರೆ.
ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆ ಖಂಡಿಸಿ ಪ್ರತಿಭಟನೆ
ಇಲ್ಲಿನ ತಾಲೂಕು ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ದೊರೆಯುತ್ತಿಲ್ಲ ಹಾಗೂ ಆಸ್ಪತ್ರೆಯಲ್ಲಿ ಅವ್ಯವಸ್ಥೆ ಉಂಟಾಗಿದೆ ಎಂದು ಆರೋಪಿಸಿದ ಭಾರತೀಯ ಜನತಾ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ರಕ್ತ ಹರಿಸಿದರೂ ಸರಿಯೇ ನೊಣವಿನಕೆರೆ ಕೆರೆಯ ನೀರು ಕೊಡಲ್ಲ
ನೊಣವಿನಕೆರೆ ಹೋಬಳಿಯ 50ಕ್ಕೂ ಹೆಚ್ಚು ಹಳ್ಳಿಗಳ ಸಾವಿರಾರು ರೈತರ ಬದುಕಿಗೆ ಆಸರೆಯಾಗಿರುವ ನೊಣವಿನಕೆರೆ ಕೆರೆಯ ನೀರನ್ನು ಕುಡಿಯುವ ನೀರಿಗಾಗಿ ತಿಪಟೂರು ನಗರಕ್ಕೆ ತೆಗೆದುಕೊಂಡು ಹೋಗಲು ಚಿಂತನೆ ನಡೆಸಲಾಗುತ್ತಿದೆ. ಆದರೆ ರಕ್ತ ಹರಿಸಿದರೂ ಸರಿಯೇ ಯಾವುದೇ ಕಾರಣಕ್ಕೂ ಒಂದು ಹನಿ ನೀರನ್ನು ಬಿಡುವುದಿಲ್ಲ ಎಂದು ನೊಣವಿನಕೆರೆ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರಾದ ಎಸ್.ವಿ. ಸ್ವಾಮಿ ತಾಲೂಕು ಆಡಳಿತಕ್ಕೆ ಖಡಕ್ ಎಚ್ಚರಿಕೆ ನೀಡಿದರು.
ಮಹಿಳೆಯರ ಸರ್ವತೋಮುಖ ಅಭಿವೃದ್ದಿಗೆ ಐದು ಗ್ಯಾರಂಟಿ ಯೋಜನೆ
ಮಹಿಳೆಯರು ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕೆಂದು ರಾಜ್ಯ ಸರ್ಕಾರದಿಂದ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಅದರ ಫಲವನ್ನು ಈಗಾಗಲೇ ಮಹಿಳೆಯರು ಪಡೆದುಕೊಳ್ಳುತ್ತಿದ್ದು, ಯಾವುದೇ ಕಾರಣಕ್ಕೂ ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ ಎಂದು ಶಾಸಕ ಕೆ. ಷಡಕ್ಷರಿ ತಿಳಿಸಿದರು.
ಅಂಡರ್ ಪಾಸ್‌ಗೆ ಶಾಂತಿನಗರ, ಬನಶಂಕರಿ ನಾಗರೀಕರ ಪಟ್ಟು
ಸುಮಾರು ಹತ್ತು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಬನಶಂಕರಿ, ಶಾಂತಿನಗರ ಸಂಪರ್ಕದ ರೈಲ್ವೆ ಅಂಡರ್ ಪಾಸ್ ನಿರ್ಮಾಣ ಹಾಗೂ ಸಂಬಂಧಿಸಿದ ಸಂಪರ್ಕ ರಸ್ತೆ ಅಭಿವೃದ್ಧಿ ಮಾಡುವಂತೆ ಒತ್ತಾಯಿಸಿ ಈ ಎರಡೂ ಬಡಾವಣೆಯ ನಾಗರೀಕರು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಗೆ ಮನವಿ ಪತ್ರ ಸಲ್ಲಿಸಿದರು.
ಕೋಳಘಟ್ಟ ಜೆಲ್ಲಿ ಕ್ರಷರ್ ನಿಲ್ಲಿಸಲು ಹೋರಾಟ ನಿರಂತರ: ರೇಣುಕಯ್ಯ
ತಾಲೂಕಿನ ಕೋಳಘಟ್ಟ ಗ್ರಾಮದಲ್ಲಿ ನಡೆಯುತ್ತಿರುವ ಜೆಲ್ಲಿ ಕ್ರಷರ್ ಘಟಕವನ್ನು ಸ್ಥಗಿತಗೊಳಿಸುವ ತನಕ ಹೋರಾಟವನ್ನು ಸಾರ್ವಜನಿಕರು, ರೈತಾಪಿಗಳು ಮತ್ತು ರೈತ ಸಂಘಟನೆಗಳ ಸಹಯೋಗದಲ್ಲಿ ನಿರಂತರವಾಗಿ ಮುಂದುವರೆಸಲಾಗುವುದು ಎಂದು ಎಪಿಎಂಸಿ ಮಾಜಿ ಅಧ್ಯಕ್ಷ ಹಾಗೂ ಲೋಕಮ್ಮನಹಳ್ಳಿ ಗ್ರಾಮ ಪಂಚಾಯ್ತಿ ಸದಸ್ಯ ಎಂ.ಬಿ.ರೇಣುಕಯ್ಯ ತಿಳಿಸಿದ್ದಾರೆ.
ಒಳಮೀಸಲಾತಿ ಜಾರಿ ಮಾಡುವ ಬದ್ಧತೆ ಸರ್ಕಾರಕ್ಕಿಲ್ಲ
ಪರಿಶಿಷ್ಟ ಜಾತಿಯಲ್ಲಿ ಜನಸಂಖ್ಯೆ ಆಧಾರದಲ್ಲಿ ಒಳಮೀಸಲಾತಿ ಜಾರಿಗೆ ಸರ್ಕಾರದ ಮೇಲೆ ಒತ್ತಡ ಹಾಕಲು ಹರಿಹರದಿಂದ ರಾಜಧಾನಿ ಬೆಂಗಳೂರಿಗೆ ಹೊರಟಿರುವ ಕ್ರಾಂತಿಕಾರಿ ಪಾದಯಾತ್ರೆ ತಂಡ ಭಾನುವಾರ ನಗರಕ್ಕೆ ಆಗಮಿಸಿದಾಗಿ ವಿವಿಧ ಮುಖಂಡರು ಸ್ವಾಗತಿಸಿ ಬರಮಾಡಿಕೊಂಡರು.
ಚಾಕು ತೋರಿಸಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗೆ ಕೊಲೆ ಬೆದರಿಕೆ
ವಿದ್ಯಾರ್ಥಿನಿಯರ ಶೌಚಗೃಹದ ಮೇಲೆ ಕಲ್ಲು ತೂರುತ್ತಿದ್ದ ಅನ್ಯ ಕೋಮಿನ ಯುವಕರನ್ನು ಪ್ರಶ್ನಿಸಿದ 10ನೇ ತರಗತಿ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿ ಚಾಕು ತೋರಿಸಿ ಕೊಲೆ ಬೆದರಿಕೆ ಹಾಕಿರುವ ಆತಂಕಕಾರಿ ಘಟನೆ ಪಟ್ಟಣದ ಕೆಂಕೆರೆ ಕೆಪಿಎಸ್ ಶಾಲಾ ಆವರಣದಲ್ಲಿ ಶುಕ್ರವಾರ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ರಸ್ತೆ ಅಭಿವೃದ್ಧಿಗೆ 585 ಕೋಟಿ ಅನುಮೋದನೆ: ಜಯಚಂದ್ರ
ಶಿರಾ-ಮಧುಗಿರಿ-ಬೈರೆನಹಳ್ಳಿ ಭಾಗದ 52.00 ಕಿ.ಮೀ. ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ ಅಭಿವೃದ್ಧಿ ಪಡೆಸಲು ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ರೂ.1000 ಕೋಟಿಗಳಿಗೆ ಅನೂಮೋದನೆ ನೀಡಿದ್ದು, ಮೊದಲನೇ ಹಂತದಲ್ಲಿ ಶಿರಾ-ಬಡವನಹಲ್ಲಿ ಭಾಗದ 20.20ಕಿ.ಮೀ. ಚತುಷ್ಪಥ ರಸ್ತೆಯನ್ನಾಗಿ ಅಭಿವೃದ್ಧಿ ಪಡಿಸಲು ರು. 585.00 ಕೋಟಿಗೆ ಅನೂಮೋದನೆಗೊಂಡಿದೆ ಎಂದು ಶಾಸಕ ಟಿ.ಬಿ.ಜಯಚಂದ್ರ ಹೇಳಿದರು.
  • < previous
  • 1
  • ...
  • 168
  • 169
  • 170
  • 171
  • 172
  • 173
  • 174
  • 175
  • 176
  • ...
  • 539
  • next >
Top Stories
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
ಡಿಜಿಟಲ್‌ ಆಟದಿಂದ ಕೋಟಿ ರು. ಕಿತ್ತ ಪ್ರೇಮಿಗಳು!
ಡಿಎನ್‌ಎ ಪರೀಕ್ಷೆ ವರದಿ ಈಗ ಒಂದು ತಿಂಗಳಲ್ಲೇ ಲಭ್ಯ
ಕನ್ನಡ ಹೋರಾಟಗಾರರ ಹತ್ತಿಕ್ಕಲು ಕೇಸ್‌ ಅಸ್ತ್ರ
ಅಸ್ಸಾಂನಲ್ಲಿ ಬಹುಪತ್ನಿತ್ವಕ್ಕೆ 7 ವರ್ಷ ಜೈಲು ಶಿಕ್ಷೆ! ಸಂತ್ರಸ್ತರಿಗೆ ಸರ್ಕಾರದಿಂದ ನೆರವು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved