ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
tumakuru
tumakuru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ತಡೆಯಲು ಆಗ್ರಹ
ಜಿಲ್ಲೆಯಲ್ಲಿ ಅಕ್ರಮವಾಗಿ ನಡೆಯುತ್ತಿರುವ ಗಣಿಗಾರಿಕೆಯನ್ನು ತಡೆಗಟ್ಟಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಪ್ರತಿಭಟನೆ ನಡೆಸಲಾಯಿತು.
ಸಮರ್ಪಕ ಪಡಿತರ ವಿರತಣೆಗೆ ಡೀಸಿ ಸೂಚನೆ
ಜಿಲ್ಲಾಧಿಕಾರಿ ಶುಭಕಲ್ಯಾಣ್ ಅವರು ಭಾನುವಾರ ಪಾವಗಡಕ್ಕೆ ಆಗಮಿಸಿ ಸರ್ಕಾರದ ಸೌಲಭ್ಯ ಸದ್ಬಳಿಕೆ ಹಾಗೂ ಕುಂದುಕೊರತೆಗಳ ಕುರಿತು ಸಾರ್ವಜನಿಕರಿಂದ ಮಾಹಿತಿ ಪಡೆದರು.
ಸಿಎಂ ಸಿದ್ದು ಸಾಮಾಜಿಕ ನ್ಯಾಯದ ವಿರೋಧಿ
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಓರ್ವ ಡೊಂಗಿ ವ್ಯಕ್ತಿಯಾಗಿದ್ದು, ಸಾಮಾಜಿಕ ನ್ಯಾಯದ ವಿರೋಧಿಯಾಗಿದ್ದಾರೆ. ಇದಕ್ಕೆ ಮಾದಿಗ ಸಮುದಾಯಕ್ಕೆ ನ್ಯಾಯಯುತವಾಗಿ ಧಕ್ಕಬೇಕಾದ ಒಳ ಮೀಸಲಾತಿಯನ್ನು ಜಾರಿಗೆ ತರಲು ಮೀನಾಮೇಷ ಎಣಿಸುತ್ತಿರುವುದೇ ಸಾಕ್ಷಿಯಾಗಿದೆ ಎಂದು ಕರ್ನಾಟಕ ಸಾಮಾಜಿಕ ನ್ಯಾಯಪರ ವಕೀಲರ ವೇದಿಕೆಯ ರಾಜ್ಯ ಸಂಚಾಲಕ ಎಸ್.ಅರುಣ್‌ಕುಮಾರ್ ತಿಳಿಸಿದ್ದಾರೆ.
ದರೋಡೆ ಪ್ರಕರಣ: ಕುಖ್ಯಾತ ಕಳ್ಳರ ಬಂಧನ
ನಗರ ಠಾಣಾ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ದಕ್ಷಿಣ ಕರ್ನಾಟಕದ ವಿವಿಧ ಜಿಲ್ಲೆಗಳ ಗೂಡ್ಸ್ ವಾಹನ, ಆಟೋ ರಿಕ್ಷಾ, ಕೊಬ್ಬರಿ, ಗುಜರಿ ವಸ್ತುಗಳು, ತೆಂಗಿನಕಾಯಿ ಮತ್ತು ಪಡಿತರ ಅಕ್ಕಿಯ ಕಳ್ಳತನ ಮಾಡಿದ್ದ ಕುಖ್ಯಾತ ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಜಿಪಂ ಸಿಇಒ ಅಮಾನತ್ತಿಗೆ ದಲಿತ ಸಂಘರ್ಷ ಸಮಿತಿ ಆಗ್ರಹ
ಜಿಲ್ಲೆಯಲ್ಲಿರುವ ದಲಿತ ಅಧಿಕಾರಿಗಳನ್ನು ಟಾರ್ಗೆಟ್ ಮಾಡುವ ಮೂಲಕ ಅವರಿಗೆ ಅಮಾನತಿನ ಶಿಕ್ಷೆ ಕೊಡಿಸಲು ಮುಂದಾಗಿರುವ ಜಿಲ್ಲಾ ಪಂಚಾಯಿತಿಯ ಸಿಇಒ ಜಿ.ಪ್ರಭುರವರನ್ನು ಕೂಡಲೇ ಸೇವೆಯಿಂದ ಅಮಾನತುಗೊಳಿಸಬೇಕೆಂದು ತಾಲೂಕು ದಲಿತ ಸಂಘರ್ಷ ಸಮಿತಿಯ ಪದಾಧಿಕಾರಿಗಳು ಸರ್ಕಾರವನ್ನು ಆಗ್ರಹಿಸಿದರು.
ಸ್ಕ್ಯಾನಿಂಗ್ ಕೇಂದ್ರಗಳಲ್ಲಿ ದರ ವಿವರ ಪ್ರದರ್ಶನ ಕಡ್ಡಾಯ
ತುಮಕೂರು: ಜಿಲ್ಲೆಯಲ್ಲಿ 163 ಸ್ಕ್ಯಾನಿಂಗ್ ಕೇಂದ್ರಗಳಿದ್ದು, ಎಲ್ಲಾ ಸ್ಕ್ಯಾನಿಂಗ್ ಕೇಂದ್ರಗಳಲ್ಲಿಯೂ ಕಡ್ಡಾಯವಾಗಿ ದರ ಹಾಗೂ ಸೇವಾ ವಿವರಗಳನ್ನು ಪ್ರದರ್ಶಿಸಿರಬೇಕು ಎಂದು ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣಾಧಿಕಾರಿ ಡಾ, ಬಿ.ಎಂ. ಚಂದ್ರಶೇಖರ್ ಸೂಚನೆ ನೀಡಿದರು.
ಸಂಘಟನಾತ್ಮಕ ಶಕ್ತಿ ರೂಪುಗೊಳ್ಳಬೇಕಾಗಿದೆ : ಹೇಮಾ ವೆಂಕಟ್
ಹೆಣ್ಣು ಮಕ್ಕಳ ಮೇಲೆ ನಿರಂತರ ನಡೆಯುತ್ತಿರುವ ದೌರ್ಜನ್ಯಗಳನ್ನು ತಡೆಗಟ್ಟಲು ಸಮಾಜದಲ್ಲಿ ಸಂಘಟನಾತ್ಮಕ ಶಕ್ತಿ ರೂಪುಗೊಳ್ಳಬೇಕಿದೆ ಎಂದು ಲೇಖಕಿ ಹೇಮಾ ವೆಂಕಟ್ ಕರೆ ನೀಡಿದರು.
ಪಾದಚಾರಿ ಸುರಂಗ ಮಾರ್ಗಕ್ಕೆ ವಿ.ಸೋಮಣ್ಣರಿಂದ ಶಂಕುಸ್ಥಾಪನೆ
ನಗರದ ಶೆಟ್ಟಿಹಳ್ಳಿ ಹಳೆಯ ರೈಲ್ವೆ ಗೇಟ್ ಬಳಿ ಪಾದಚಾರಿ ಸುರಂಗ ಮಾರ್ಗ ಕಾಮಗಾರಿಗೆ ಹಾಗೂ ಭೀಮಸಂದ್ರದ ರೈಲ್ವೆ ಕೆಳ ಸೇತುವೆ ಕಾಮಗಾರಿಗಳಿಗೆ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಅವರು ಶನಿವಾರ ಶಿಲಾನ್ಯಾಸ ನೆರವೇರಿಸಿದರು.
ಸಾಂಸ್ಕ್ರತಿಕ ವೈಭವದೊಂದಿಗೆ ನೆರವೇರಿದ ಶಂಕರೇಶ್ವರ ತೇರು
ತಾಲೂಕಿನ ಪ್ರಸಿದ್ಧ ಧಾರ್ಮಿಕ ಹಾಗೂ ಯಾತ್ರಾಕ್ಷೇತ್ರವಾದ ಶ್ರೀ ಕೆರೆಗೋಡಿ- ರಂಗಾಪುರ ಸುಕ್ಷೇತ್ರದಲ್ಲಿ ಶ್ರೀ ಶಂಕರೇಶ್ವರ ಸ್ವಾಮೀಜಿಯವರ ಬೆಳ್ಳಿ ರಥೋತ್ಸವವು ಶ್ರೀ ಗುರುಪರದೇಶಿಕೇಂದ್ರ ಸ್ವಾಮೀಜಿಯವರ ನೇತೃತ್ವದಲ್ಲಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅತ್ಯಂತ ವೈಭವದಿಂದ ನೆರವೇರಿತು.
ಬೊಮ್ಮೇನಹಳ್ಳಿ ರಸ್ತೆ ಕಾಮಗಾರಿಗೆ ಶಾಸಕ ಶ್ರೀನಿವಾಸ್ ಭೂಮಿಪೂಜೆ
ಗುಬ್ಬಿ: ಕಳೆದ ಬಜೆಟ್‌ನಲ್ಲಿ ಗುಬ್ಬಿ ತಾಲೂಕಿಗೆ ಆದ್ಯತೆ ನೀಡಲಾಗಿತ್ತು, ಈ ಬಾರಿ ಬೇರೆ ತಾಲೂಕಿಗೆ ಆದ್ಯತೆ ನೀಡಲಾಗಿದೆ ಎಂದು ಶಾಸಕ ಎಸ್. ಆರ್. ಶ್ರೀನಿವಾಸ್ ಹೇಳಿದರು. ತಾಲೂಕಿನ ಬೊಮ್ಮೇನಹಳ್ಳಿ ಗ್ರಾಮದಲ್ಲಿ 50 ಲಕ್ಷ ರುಪಾಯಿ ವೆಚ್ಚದ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.
< previous
1
...
169
170
171
172
173
174
175
176
177
...
539
next >
Top Stories
ಸಂಸ್ಕಾರ ಕೊರತೆಯಿಂದ ಲವ್ ಜಿಹಾದ್ : ಭಾಗ್ವತ್
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
ಡಿಜಿಟಲ್ ಆಟದಿಂದ ಕೋಟಿ ರು. ಕಿತ್ತ ಪ್ರೇಮಿಗಳು!
ಡಿಎನ್‌ಎ ಪರೀಕ್ಷೆ ವರದಿ ಈಗ ಒಂದು ತಿಂಗಳಲ್ಲೇ ಲಭ್ಯ
ಕನ್ನಡ ಹೋರಾಟಗಾರರ ಹತ್ತಿಕ್ಕಲು ಕೇಸ್ ಅಸ್ತ್ರ