• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಣ್ಣ ಸಮುದಾಯಗಳ ಆರ್ಥಿಕ ಸದೃಢತೆಗೆ ಬಲ
ಸಣ್ಣ ಸಣ್ಣ ಸಮುದಾಯಗಳು ಸಹ ಸಹಕಾರಿ ಸಂಘಗಳನ್ನು ಸ್ಥಾಪಿಸಿ, ಆರ್ಥಿಕವಾಗಿ ಬಲಿಷ್ಠರಾಗುವತ್ತ ಹೆಜ್ಜೆ ಇರಿಸಿದ್ದು, ಕುಲ ಕಸುಬ ಮಾಡುವವರಿಗೆ ಸಹಕಾರಿ ಸಂಸ್ಥೆಗಳಿಂದ ಹೆಚ್ಚಿನ ಸಾಲ ಸೌಲಭ್ಯ ದೊರೆತಿರುವುದು, ಅವರ ಆರ್ಥಿಕ ಸದೃಢತೆಗೆ ಬುನಾದಿ ಹಾಕಿದೆ ಎಂದು ಅಡಿಟರ್ ಟಿ.ಅರ್.ಅಂಜನಪ್ಪ ತಿಳಿಸಿದ್ದಾರೆ.
ಅರ್ಥವಿಲ್ಲದ ಪಾದಯಾತ್ರೆ: ಶಾಸಕ ವೆಂಕಟೇಶ್‌
ತಾಪಂ, ಜಿಪಂ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಮಾಜಿ ಶಾಸಕರಾದ ಕೆ.ಎಂ. ತಿಮ್ಮರಾಯಪ್ಪ ಕ್ರಿಯಾಶೀಲರಾಗಿದ್ದು, ರಸ್ತೆ ಕಾಮಗಾರಿ ವಿಚಾರ ಮುಂದಿಟ್ಟುಕೊಂಡು ಗುಜ್ಜನಡುದಿಂದ ಪಾವಗಡಕ್ಕೆ ಪಾದಯಾತ್ರೆ ಹಮ್ಮಿಕೊಂಡಿರುವುದು ಅವೈಜ್ಞಾನಿಕ, ಅರ್ಥವಿಲ್ಲದ ಯಾತ್ರೆಯಾಗಿದೆ ಎಂದು ಶಾಸಕ ಎಚ್‌.ವಿ. ವೆಂಕಟೇಶ್‌ ಛೇಡಿಸಿದರು.
ಬಸವ ಯುಗ ಉಳಿವು ಸಿದ್ದಲಿಂಗೇಶ್ವರರಿಂದ
ಬಸವ ಯುಗದ ವಚನಗಳ ಉಳಿವು ಸಿದ್ದಲಿಂಗೇಶ್ವರರ ಸಂಪಾದನೆಯಿಂದ ಸಾಧ್ಯವಾಗಿದೆ ಎಂದು ಸುತ್ತೂರು ಸಂಸ್ಥಾನ ಮಠದ ಶಿವರಾತ್ರಿದೇಶಿಕೇಂದ್ರ ಸ್ವಾಮೀಜಿ ತಿಳಿಸಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್‌ ಶಾ ವಿರುದ್ಧ ರಾಷ್ಟ್ರಪತಿಗೆ ದೂರು
ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಬಗ್ಗೆ ಸಂಸತ್ತಲ್ಲಿ ಲಘುವಾಗಿ ಮಾತನಾಡಿರುವುದನ್ನು ಖಂಡಿಸಿ ಕೇಂದ್ರ ಸಚಿವ ಸಂಪುಟದಿಂದ ಕೈ ಬಿಟ್ಟು ಲೋಕಸಭಾ ಸ್ಥಾನದಿಂದ ವಜಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಮಧುಗಿರಿ ತಾಲೂಕು ಘಟಕದಿಂದ ರಾಷ್ಟ್ರಪತಿಗೆ ದೂರು ತಲುಪಿಸುವಂತೆ ಮನವಿ ನೀಡಲಾಯಿತು.
ಮದ್ಯ ಅಕ್ರಮ ಮಾರಾಟ ಮಾಡಿದರೆ ಕಾನೂನು ಕ್ರಮ
ತಾಲೂಕಿನ ಅನೇಕ ಗ್ರಾಮಗಳಲ್ಲಿ ಮದ್ಯ ಅಕ್ರಮ ಮಾರಾಟ ಮಾಡಲಾಗುತ್ತಿದೆ ಎಂದು ಡಿ.೧೬ ರಂದು ಕನ್ನಡಪ್ರಭದಲ್ಲಿ "ಗ್ರಾಮಸ್ಥರ ನಿದ್ದೆಗೆಡಿಸಿರುವ ಅಕ್ರಮ ಮದ್ಯ ಮಾರಾಟ " ಎಂಬ ಶೀಷಿಕೆಯಲ್ಲಿ ವರದಿ ಪ್ರಕಟವಾದ ಹಿನ್ನೆಲೆಯಲ್ಲಿ ಮಧುಗಿರಿ ಅಬಕಾರಿ ಉಪ ಅಧೀಕ್ಷಕ ದೀಪಕ್. ಎಸ್ ಗ್ರಾಮಗಳಲ್ಲಿ ಭೇಟಿ ಪರಿಶೀಲಿಸಿದರು.
ಪ್ರತಿಯೊಬ್ಬರೂ ಮಾನವ ಹಕ್ಕುಗಳ ಬಗ್ಗೆ ತಿಳಿಯಿರಿ: ನ್ಯಾಯಾಧೀಶ ಬಿ.ಜಯಂತ್ ಕುಮಾರ್
ಮನುಷ್ಯರಿಂದಲೇ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ. ಸಮಾಜದ ನೆಮ್ಮದಿಗೆ ಅಗತ್ಯವಾದ ನಡವಳಿಕೆಗಳನ್ನು ಮನುಷ್ಯ ರೂಪಿಸಿಕೊಳ್ಳುವ ಮೂಲಕ ಮಾನವ ಹಕ್ಕುಗಳನ್ನು ರಕ್ಷಿಸಿಕೊಳ್ಳಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಿ.ಜಯಂತ್ ಕುಮಾರ್ ಕರೆ ನೀಡಿದರು.
ಚುನಾವಣೆ ವೇಳೆ ಜಪ್ತಿಯಾಗಿದ್ದ ಅಕ್ರಮ ಮದ್ಯ, ಬಿಯರ್ ನಾಶ
ತಾಲೂಕಿನಲ್ಲಿ ನಡೆದ ಲೋಕಸಭೆ ಚುನಾವಣೆ ಮತ್ತು ವಿವಿಧೆಡೆ ಮನೆ, ಅಂಗಡಿ ಮಳಿಗೆಗಳಲ್ಲಿ ಅಕ್ರಮ ಮಧ್ಯ ಮಾರಾಟ ಮಾಡುತ್ತಿದ್ದ ವೇಳೆ ಅಬಕಾರಿ ಮತ್ತು ಪೋಲಿಸ್ ಇಲಾಖೆ ದಾಳಿ ನಡೆಸಿ ವಿವಿಧ ಪ್ರಕರಣ ದಾಖಲಿಸಿ ಜಪ್ತಿ ಮಾಡಿಕೊಂಡ ಅಕ್ರಮ ಮದ್ಯವನ್ನು ತುಮಕೂರು ಅಬಕಾರಿ ಉಪ ಆಯುಕ್ತರ ಆದೇಶದಂತೆ ಶನಿವಾರ ಬೋಡಬಂಡೇನಹಳ್ಳಿ ರಸ್ತೆಯ ಪಪಂ ಕಸ ವಿಲೇವಾರಿ ಘಟಕದಲ್ಲಿ ನಾಶ ಪಡಿಸಲಾಯಿತು
ಕೃಷಿ ಹೊಂಡಕ್ಕೆ ಬಿದ್ದು ಬಾಲಕ ಸಾವು
ತೋಟದಲ್ಲಿ ನಿರ್ಮಿಸಿದ್ದ ಕೃಷಿ ಹೊಂಡಕ್ಕೆ ಬಾಲಕನೋರ್ವ ಆಕಸ್ಮಿಕವಾಗಿ ಬಿದ್ದು ಸಾವನ್ನಪ್ಪಿದ ಘಟನೆ ತಾಲೂಕಿನ ಸಮೀಪದ ಯಲ್ಲದಬಾಗಿಯಲ್ಲಿ ಶುಕ್ರವಾರ ನಡೆದಿದೆ.
ಪಂಡಿತಾಚಾರ್ಯವರ್ಯ ಭಟ್ಟಾರಕ ಸ್ವಾಮೀಜಿಗಳ ಪುರಪ್ರವೇಶ
ಶ್ರೀಕ್ಷೇತ್ರ ಶ್ರವಣಬೆಳಗೊಳದ ದಿಗಂಬರ ಜೈನ ಮಹಾಸಂಸ್ಥಾನದ ನೂತನ ಜಗದ್ಗುರು ಸ್ವಸ್ತಿಶ್ರೀ ಅಭಿನವ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮೀಜಿ ಶನಿವಾರ ತುಮಕೂರು ನಗರಪ್ರವೇಶ ಮಾಡಿದಾಗ ನಗರದ ದಿಗಂಬರ ಜೈನ ಸಮಾಜದ ಮುಖಂಡರು ಭಕ್ತಿ, ಗೌರವದಿಂದ ಸ್ವಾಗತಿಸಿ ಬರಮಾಡಿಕೊಂಡರು.
ಶವಸಂಸ್ಕಾರದ ಉಚಿತ ಸೇವೆ ಮುಂದುವರಿಸಲು ತೀರ್ಮಾನ: 6 ಎಕರೆ ಜಾಗದಲ್ಲಿ ನೂತನವಾಗಿ ರುದ್ರವನ

ಸಿದ್ದೇಶ್ವರ ದೇವಾಲಯ ಸ್ಥಾಪನೆ ಮಾಡಿ, ಎಂಟು ದಿಕ್ಕುಗಳಲ್ಲಿ ಲಿಂಗಮುದ್ರೆ ಕಲ್ಲುಗಳನ್ನು ನೆಟ್ಟು ಲೋಕಾರ್ಪಣೆ ಮಾಡಲಾಗಿದೆ. ಶವಸಂಸ್ಕಾರಕ್ಕಾಗಿ ಸಮಾಜದವರು ಈ ರುದ್ರಭೂಮಿಯನ್ನು ಬಳಸಿಕೊಳ್ಳಬಹುದು ಎಂದು ನಗರ ವೀರಶೈವ ಸಮಾಜ ಸೇವಾ ಸಮಿತಿ ಅಧ್ಯಕ್ಷ ಟಿ.ಬಿ.ಶೇಖರ್ ಹೇಳಿದರು. 

  • < previous
  • 1
  • ...
  • 177
  • 178
  • 179
  • 180
  • 181
  • 182
  • 183
  • 184
  • 185
  • ...
  • 477
  • next >
Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved