• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತುರುವೇಕೆರೆಯಲ್ಲಿ ಕಾಮಗಾರಿ ಮಾಡದೆ ಲಕ್ಷಾಂತರ ರು. ವಂಚನೆ ಆರೋಪ
ಸೊರವನಹಳ್ಳಿ ಗ್ರಾಮ ಪಂಚಾಯ್ತಿಗೆ ಸೇರುವ ಹೊಣಕೆರೆಯಲ್ಲಿ ಸಿಮೆಂಟ್ ರಸ್ತೆ, ಚರಂಡಿ, ಮನೆ ನಿರ್ಮಾಣ, ಶೌಚಗೃಹ ನಿರ್ಮಾಣ ಮಾಡಲಾಗಿದೆ ಎಂದು ಸುಳ್ಳು ದಾಖಲೆ ಸೃಷ್ಠಿಸಿ ಲಕ್ಷಾಂತರ ರುಪಾಯಿಯನ್ನು ವಂಚಿಸಲಾಗಿದೆ ಎಂದು ಗ್ರಾಮದ ಮುಖಂಡರಾದ ವೇಣುಗೋಪಾಲ್, ಇತರರು ಆರೋಪಿಸಿದ್ದಾರೆ.
ಪಿಂಚಣಿ ಅದಾಲತ್‌ ಸದುಪಯೋಗಪಡಿಸಿಕೊಳ್ಳಿ : ನಾಡಕಚೇರಿ ಉಪ ತಹಸೀಲ್ದಾರ್ ಓ.ಶ್ರೀನಿವಾಸ್

ಪಿಂಚಣಿ ವಂಚಿತ ಫಲಾನುಭವಿಗಳ ಮನೆ ಬಾಗಿಲಿಗೆ ಆದೇಶ ಪತ್ರ ವಿತರಣೆ ಕಾರ್ಯಕ್ರಮವನ್ನು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಂದಾಯ ಇಲಾಖೆ ಕೆಲಸ ಮಾಡುತ್ತಿದ್ದು ಫಲಾನುಭವಿಗಳು ಇದರ ಉಪಯೋಗ ಪಡೆದುಕೊಳ್ಳಿ ಎಂದು ಹುಲಿಕುಂಟೆ ಹೋಬಳಿ ನಾಡಕಚೇರಿ ಉಪ ತಹಸೀಲ್ದಾರ್ ಓ.ಶ್ರೀನಿವಾಸ್ ತಿಳಿಸಿದರು. 

ಸಿ.ಟಿ.ರವಿ ಬಂಧನ ದುರುದ್ದೇಶಪೂರ್ವಕ: ಚಿದಾನಂದ್ ಎಂ.ಗೌಡ
ಕಾಂಗ್ರೆಸ್ ಪಕ್ಷದವರು ಅಸಾಂವಿಧಾನಿಕ ಪದಗಳನ್ನು ಬಳಸಿಕೊಂಡು ದೊಡ್ಡ ಗಲಾಟೆ ನಡೆಸಿದರು. ಕಾಂಗ್ರೆಸ್‌ನವರು ದುರುದ್ದೇಶ ಇಟ್ಟುಕೊಂಡು ಚೀರಾಟ, ಕೂಗಾಟ ನಡೆಸಿದರು. ಇದು ಪೂರ್ವ ನಿಯೋಜಿತ ಎಂದು ವಿಧಾನ ಪರಿಷತ್ ಸದಸ್ಯ ಚಿದಾನಂದ್ ಎಂ.ಗೌಡ ಆರೋಪಿಸಿದರು. ಶಿರಾದಲ್ಲಿ ಸಿ.ಟಿ ರವಿ ಅವರ ಬಂಧನ ಖಂಡಿಸಿ ಮಧುಗಿರಿ ವಿಭಾಗದ ಬಿಜೆಪಿ ಪಕ್ಷದ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು.
ಅಶ್ಲೀಲ ಪದ ಬಳಸಿ ನಿಂದಿಸಿದ ಸಿ.ಟಿ.ರವಿ ಪ್ರತಿಕೃತಿ ದಹಿಸಿ ತುಮಕೂರಿನ ಜಿಲ್ಲಾ ಕಾಂಗ್ರೆಸ್‌ ಆಕ್ರೋಶ
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿದ ವಿಧಾನ ಪರಿಷತ್ ಸದಸ್ಯ ಬಿಜೆಪಿಯ ಸಿ.ಟಿ.ರವಿ ವಿರುದ್ಧ ಶುಕ್ರವಾರ ಸಂಜೆ ತುಮಕೂರು ನಗರದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ಸಿ.ಟಿ.ರವಿ ವಿರುದ್ಧ ಗೂಂಡಾಗಿರಿಗೆ ತುಮಕೂರು ಜಿಲ್ಲಾ ಬಿಜೆಪಿ ಮುಖಂಡರ ಆಕ್ರೋಶ
ಸಿ.ಟಿ.ರವಿ ಅವರ ಮೇಲೆ ಗೂಂಡಾ ವರ್ತನೆ, ಕೊಲೆ ಬೆದರಿಕೆ ಹಾಕಿ, ಅವರ ವಿರುದ್ಧ ಸುಳ್ಳು ಮೊಕದ್ದಮೆ ದಾಖಲಿಸಿರುವ ಸರ್ಕಾರದ ಕ್ರಮ ಖಂಡಿಸಿ ಜಿಲ್ಲಾ ಬಿಜೆಪಿ ಮುಖಂಡರು ಶುಕ್ರವಾರ ತುಮಕೂರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ವಾಣಿವಿಲಾಸದಿಂದ ಗಾಯಿತ್ರಿ ಜಲಾಶಯಕ್ಕೆ ನೀರು: ಶಾಸಕ ಡಾ.ಟಿ.ಬಿ. ಜಯಚಂದ್ರ
ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದು ಅತಿ ಶೀಘ್ರದಲ್ಲಿಯೇ ಕ್ರಿಯಾ ಯೋಜನೆ ರೂಪುಗೊಳ್ಳಲಿದೆ. ಇದರಿಂದ ಶಿರಾ ತಾಲೂಕಿನ ಕೆರೆಗಳಿಗೆ ನೀರು ಹರಿಯಲಿದೆ ಎಂದು ಶಾಸಕ ಡಾ.ಟಿ.ಬಿ.ಜಯಚಂದ್ರ ಹೇಳಿದರು. ಶಿರಾದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ ಎಚ್.ಪಿ.ಶಶಿಧರ ಹುಣಸೆಹಳ್ಳಿ ಅವರ 70ರ ಸಂಭ್ರಮ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಮಹಿಳಾ ಸಬಲೀಕರಣಕ್ಕೆ ಆದ್ಯತೆ: ಯಮುನಾ ಧರಣೇಶ್
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಮಹಿಳೆಯರಿಗಾಗಿ ಹಲವಾರು ಯೋಜನೆಗಳನ್ನು ರೂಪಿಸಿ ಮಹಿಳಾ ಸಬಲೀಕರಣಕ್ಕೆ ಆದ್ಯತೆ ನೀಡುತ್ತಿದೆ ಎಂದು ನಗರಸಭೆ ಅಧ್ಯಕ್ಷೆ ಯಮುನಾ ಧರಣೇಶ್ ತಿಳಿಸಿದರು. ತಿಪಟೂರಿನಲ್ಲಿ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿಯನ್ನು ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳಿಗೆ ಪಠ್ಯದಷ್ಟೇ ಪಠ್ಯೇತರ ವಿಷಯವೂ ಮುಖ್ಯ: ಯಮುನಾ
ವಿದ್ಯಾರ್ಥಿಗಳು ಪಠ್ಯ ವಿಷಯದ ಜೊತೆಗೆ ಕೌಶಲ್ಯ, ವಿವೇಚನೆ, ಸಾಮಾನ್ಯ ಜ್ಞಾನದ ಅರಿವನ್ನು ಹೆಚ್ಚಿಸಿಕೊಂಡು ತಮ್ಮಲ್ಲಿರುವ ಪ್ರತಿಭೆಯನ್ನು ಅನಾವರಣ ಮಾಡುವ ಬುದ್ದಿವಂತಿಕೆಯನ್ನು ಬೆಳೆಸಿಕೊಳ್ಳಬೇಕೆಂದು ನಗರಸಭೆ ಅಧ್ಯಕ್ಷೆ ಯಮುನಾ ಧರಣೇಶ್ ತಿಳಿಸಿದರು. ತಿಪಟೂರಿನಲ್ಲಿ ಶಾಲಾ ವಸ್ತುಪ್ರದರ್ಶನ ಸ್ಪೆಕ್ಟ್ರಮ್-2024 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಪ್ರತಿಭೆಯನ್ನು ಗುರುತಿಸುವ ಕಾರ್ಯವಾಗಲಿ: ವಸಂತಕುಮಾರ್‌
ಗ್ರಾಮಾಂತರ ಪ್ರದೇಶದಲ್ಲಿರುವ ಮಕ್ಕಳಲ್ಲಿ ಸುಪ್ತ ಪ್ರತಿಭೆಗಳಿವೆ. ಅವುಗಳನ್ನು ಗುರುತಿಸುವ ಕಾರ್ಯ ಆಗಬೇಕಿದೆ ಎಂದು ಬೆಸ್ಕಾಂ ನ ಮಾಜಿ ನಿರ್ದೇಶಕ ಬಿ.ಎಸ್.ವಸಂತಕುಮಾರ್ ಹೇಳಿದರು. ತುರುವೇಕೆರೆಯಲ್ಲಿ ಚಿಣ್ಣರ ಸಿರಿ ಮಕ್ಕಳ ಸಪ್ತಾಹ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
ಮತದಾರ ಪಟ್ಟಿಯಲ್ಲಿ ನೋಂದಾಯಿಸುವಂತೆ ಜಾಗೃತಿ ಮೂಡಿಸಿ: ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿ ವೆಂಕಟೇಶ್ ಕುಮಾರ್
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಅತ್ಯಂತ ಪ್ರಮುಖವಾದ ಘಟ್ಟದೆ. ಮತದಾರರ ಪಟ್ಟಿಯಲ್ಲಿ ನೋಂದಣಿಯಾಗುವಂತೆ ಯುವಕರಿಗೆ ಜಾಗೃತಿ ಮೂಡಿಸಬೇಕು ಎಂದು ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿ ವೆಂಕಟೇಶ್ ಕುಮಾರ್ ಆರ್. ಅಧಿಕಾರಿಗಳಿಗೆ ಸೂಚಿಸಿದರು. ತುಮಕೂರಲ್ಲಿ ಸಭೆ ನಡೆಸಿ ಮಾತನಾಡಿದರು.
  • < previous
  • 1
  • ...
  • 178
  • 179
  • 180
  • 181
  • 182
  • 183
  • 184
  • 185
  • 186
  • ...
  • 477
  • next >
Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved