ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
tumakuru
tumakuru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೈಗಾರಿಕಾ ವೆಬ್‌ನಿಂದ 5 ಲಕ್ಷ ಉದ್ಯೋಗ ಸೃಷ್ಟಿ ಸಾಧ್ಯತೆ
ತುಮಕೂರು: ನಗರದ ಹೊರವಲಯದ ಅಂತರಸನಹಳ್ಳಿಯಲ್ಲಿ ಚೆನ್ನೈ, ಮುಂಬೈ ಇಂಡಸ್ಟ್ರಿಯಲ್ ಕಾರಿಡಾರ್ ಮಾದರಿಯಲ್ಲಿ ಕೈಗಾರಿಕಾ ಪ್ರದೇಶದಲ್ಲಿ ಕೈಗಾರಿಕಾ ವೆಬ್ ತಲೆ ಎತ್ತಲಿದೆ. ಇದರಿಂದ 5 ಲಕ್ಷ ಉದ್ಯೋಗ ಸೃಷ್ಠಿಯಾಗುವ ಗುರಿಯಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.
ಒಳಮೀಸಲಾತಿ ಜಾರಿಗೆ ಕೈ ಸರ್ಕಾರ ಬದ್ಧ
ತಿಪಟೂರು: ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ಕರ್ನಾಟಕ ಮಾದಿಗ ಮೀಸಲಾತಿ ಹೋರಾಟ ಸಮಿತಿಯಿಂದ ಉಪವಿಭಾಗಾಧಿಕಾರಿ ಸಪ್ತಶ್ರೀಗೆ ಶನಿವಾರ ಮನವಿ ಸಲ್ಲಿಸಲಾಯಿತು.
ಕೊಬ್ಬರಿ ಟೆಂಡರ್ ಬಗ್ಗೆ ಉದ್ವಿಗ್ನ ಸ್ಥಿತಿ ನಿರ್ಮಾಣ
ತಿಪಟೂರು: ಇಲ್ಲಿನ ಎಪಿಎಂಸಿಯಲ್ಲಿನ ಕೊಬ್ಬರಿ ಮಾರುಕಟ್ಟೆಯಲ್ಲಿ ಟೆಂಡರ್‌ಧಾರಣೆ ಹಾಗೂ ದಲ್ಲಾಳಿ ವರ್ತಕರ ಖರೀದಿ ಧಾರಣೆಯಲ್ಲಿ ಭಾರಿ ವ್ಯತ್ಯಾಸ ಉಂಟಾದ ಕಾರಣ ಮಾರುಕಟ್ಟೆಯಲ್ಲಿ ಶನಿವಾರ ಉದ್ವಿಗ್ನ ಸ್ಥಿತಿ ಉಂಟಾಯಿತು.
ಸೂರ್ಯ-ಚಂದ್ರ ಇರುವರೆಗೂ ಗಣೇಶೋತ್ಸವ ನಿಲ್ಲಲ್ಲ
ತುಮಕೂರು: ನಗರದ ಬಿ.ಜಿ.ಎಸ್. ವೃತ್ತದಲ್ಲಿರುವ ನಾಗರಕಟ್ಟೆಯಲ್ಲಿ ಪ್ರತಿಷ್ಠಾಪಿಸಲಾಗಿದ್ದ ಹಿಂದೂ ಮಹಾಗಣಪತಿಯ ವಿಸರ್ಜನಾ ಮಹೋತ್ಸವ ಅತ್ಯಂತ ವಿಜೃಂಭಣೆಯಿಂದ ನಡೆಯಿತು. ನಾಗರಕಟ್ಟೆ ದೇವಾಲಯದ ಮುಂಭಾದಲ್ಲಿ ಹಿಂದೂ ಮಹಾಗಣಪತಿ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಗೃಹ ಸಚಿವ ಡಾ. ಜಿ. ಪರಮೇಶ್ವರ್, ವಿವಿಧ ಮಠಾಧೀಶರು ಗಣೇಶೋತ್ಸವಕ್ಕೆ ಚಾಲನೆ ನೀಡಿದರು.
ಧರೆಗಿಳಿಯದ ಹುಬ್ಬೆ, ಉತ್ತರೆ ಮಳೆ, ಒಣಗುತ್ತಿವೆ ಬೆಳೆ
ಮಧುಗಿರಿ: ಹುಬ್ಬೆ, ಉತ್ತರೆ ಮಳೆಯಾಗದಿರುವುದರಿಂದ ರೈತರ ತೀವ್ರ ಸಂಕಷ್ಟಕ್ಕೀಡಾಗುವಂತಾಗಿದೆ. ತಾಲೂಕಿನಲ್ಲಿ ಮಘೇ ಮಳೆ ನಂತರ ಹುಬ್ಬೆ, ಉತ್ತರೆ ಮಳೆ ಆಗಿಲ್ಲ. ಭಿತ್ತಿದ ಬೆಳೆಗಳು ಸಂಪೂರ್ಣ ಒಣಗುತ್ತಿವೆ ಎಂದು ರೈತರು ಚಿಂತೆಗೀಡಾಗಿದ್ದಾರೆ.
ಸಹಕಾರಿ ಸಂಸ್ಥೆ ಬೆಳವಣಿಗೆಗೆ ಶ್ರಮಿಸಿ
ತುಮಕೂರು: ಸಹಕಾರ ಸಂಸ್ಥೆಗಳು ಸಮುದಾಯದ ಬೆಳವಣಿಗೆಗೆ ನೆರವಾಗುತ್ತವೆ. ಇಂತಹ ಸಂಸ್ಥೆಗಳನ್ನು ಸಮರ್ಥವಾಗಿ ಕಟ್ಟಿ ಬೆಳೆಸಿ ಹೆಚ್ಚು ಜನರಿಗೆ ಅದರ ಪ್ರಯೋಜನವಾಗುವಂತೆ ಮಾಡಬೇಕು ಎಂದು ಹಿರೇಮಠ ಅಧ್ಯಕ್ಷ ಡಾ.ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಉತ್ತಮ ಆರೋಗ್ಯಕ್ಕೆ ಪೌಷ್ಟಿಕ ಆಹಾರ ಸೇವಿಸಿ
ತಿಪಟೂರು: ಪ್ರತಿಯೊಬ್ಬರು ಪೌಷ್ಟಿಕ ಆಹಾರ ಸೇವನೆ ಮಾಡುವ ಮೂಲಕ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬೇಕು ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಲೋಕೇಶ್ ಹೇಳಿದರು.
ಸಿದ್ದಲಿಂಗೇಶ್ವರ, ಜನರ ಋಣ ತೀರಿಸಲು ಪ್ರಾಮಾಣಿಕ ಪ್ರಯತ್ನ
ಕುಣಿಗಲ್: ಸಿದ್ದಲಿಂಗೇಶ್ವರ ಹಾಗೂ ಜನರ ಋಣ ತೀರಿಸಲು ನಾನು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತೇನೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿದರು.
ಶಾಸಕ ಮುನಿರತ್ನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ
ತುಮಕೂರು: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಗೆ ಜೀವ ಬೆದರಿಕೆ ಹಾಕಿರುವ ಬಿಜೆಪಿ ನಾಯಕರ ವಿರುದ್ಧ ಮತ್ತು ಮಹಿಳೆಯ ಮೇಲೆ ಅತ್ಯಾಚಾರ ನಡೆಸಿದ ಶಾಸಕ ಮುನಿರತ್ನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ದಲಿತರ ಜಾತಿ ನಿಂದನೆ ಮಾಡಿರುವ ಮುನಿರತ್ನರನ್ನು ಬಂಧಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ಮಹಿಳಾ ಹಾಗೂ ಎಸ್ಸಿ ಘಟಕದ ವತಿಯಿಂದ ಮಹಿಳಾ ಠಾಣೆ ಮತ್ತು ನಗರ ಪೊಲೀಸರಿಗೆ ದೂರು ನೀಡಲಾಯಿತು.
ಮೈಸೂರು ದಸರಾ ರೀತಿ ತುಮಕೂರು ದಸರಾ ಆಚರಿಸಿ
ತುಮಕೂರು: ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಜಿಲ್ಲಾಡಳಿತದಿಂದ ಅಕ್ಟೋಬರ್ 11 ಮತ್ತು 12 ರಂದು ಆಚರಿಸಲು ಉದ್ದೇಶಿಸಿರುವ ತುಮಕೂರು ದಸರಾ ಉತ್ಸವವನ್ನು ಮಿನಿ ಮೈಸೂರು ದಸರಾ ಉತ್ಸವವನ್ನಾಗಿ ಆಚರಿಸುವ ಮೂಲಕ ಇತಿಹಾಸ ನಿರ್ಮಾಣ ಮಾಡಬೇಕೆಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅಧಿಕಾರಿಗಳಿಗೆ ಸೂಚಿಸಿದರು.
< previous
1
...
179
180
181
182
183
184
185
186
187
...
411
next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ