ಐದು ಗ್ರಾಮಗಳಿಗೆ ಸಂಪರ್ಕಿಸುವ ರಸ್ತೆ ಬಂದ್ಕೊರಟಗೆರೆ : ಇತ್ತೀಚಿಗಷ್ಟೇ ಅತಿವೃಷ್ಟಿ, ಅನಾವೃಷ್ಟಿ ಹೆಚ್ಚಾಗಿ ಎಲ್ಲೇಡೆ ಬೆಳೆಹಾನಿ, ಆಸ್ತಿಪಾಸ್ತಿ ಹಾಳಾಗಿದ್ದು, ಮಳೆ ಬಂದಾಗ ಸಾಮಾನ್ಯವಾಗಿ ರಸ್ತೆಗಳು ಹಾಳಾಗುತ್ತಿದ್ದು, ಅದರೆ ಈ ಐದು ಗ್ರಾಮಕ್ಕೆ ಸಂಚಾರ ಮಾಡುವ ಸೇತುವೆ ಕಿತ್ತು ಹೋಗಿ ವರ್ಷಗಳೆ ಕಳೆದರೂ ಯಾವೊಬ್ಬ ಅಧಿಕಾರಿಗಳು ಇತ್ತ ಭೇಟಿ ನೀಡಿಲ್ಲ.