• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುಟುಂಬದವರೊಂದಿಗೆ ಮನೆದೇವರಿಗೆ ಪೂಜೆ ಸಲ್ಲಿಸಿದ ಬಿ.ಎಸ್.ಯಡಿಯೂರಪ್ಪ
ಬಿಜೆಪಿ ರಾಜ್ಯಧ್ಯಕ್ಷ ಬಿ. ವೈ. ವಿಜಯೇಂದ್ರ ಮತ್ತು ಸಂಸದ ಬಿ. ವೈ. ರಾಘವೇಂದ್ರ ಅವರ ಜೊತೆಯಲ್ಲಿ ಬಂದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಿದ್ಧಲಿಂಗೇಶ್ವರನ ದೇವಾಲಯದಲ್ಲಿ ರುದ್ರಾಭಿಷೇಕ, ಸಂಕಲ್ಪ, ಮಹಾ ಮಂಗಳಾರತಿ, ಅಷ್ಟೋತ್ತರ ಸೇವೆಗಳನ್ನು ಸಲ್ಲಿಸಿದರು,
ಯಡೆಯೂರು ಸಿದ್ಧಲಿಂಗೇಶ್ವರ ಜಾತ್ರಾ ಪೂರ್ವಭಾವಿ ಸಭೆ
ಜಾತ್ರೆಗೆ ಬರುವ ವಾಹನಗಳಿಗೆ ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಮಾಡಬೇಕು ಎಂದರಲ್ಲದೆ, ಜಾತ್ರೆಯಲ್ಲಿ ಭಾಗವಹಿಸುವ ಉತ್ತಮ ರಾಸುಗಳಿಗೆ ಪ್ರಥಮ, ದ್ವಿತೀಯ, ತೃತೀಯ ಬಹುಮಾನವನ್ನು ವಿತರಿಸುವ ಬಗ್ಗೆ ಚರ್ಚಿಸಿದರು.
ಸಿದ್ಧಗಂಗೆಯ ಸಿದ್ಧಲಿಂಗೇಶ್ವರ ಸ್ವಾಮಿಯ ಮಹಾರಥೋತ್ಸವ ಸಂಪನ್ನ
ಶಿವರಾತ್ರಿ ಪ್ರಯುಕ್ತ ಜಾಗರಣೆಗಾಗಿ ನಾಡಿನಾದ್ಯಂತ ಸಹಸ್ರಾರು ಭಕ್ತಾದಿಗಳು ರಾತ್ರಿಯೇ ಶ್ರೀಮಠಕ್ಕೆ ಆಗಮಿಸಿದ್ದು, ಗುರುವಾರ ನಡೆದ ರಥೋತ್ಸವದಲ್ಲಿ ಪಾಲ್ಗೊಂಡು ಪುನೀತರಾದರು.
ಅಭಿಮಾನಿ ಬಳಗದಿಂದ ಯಡಿಯೂರಪ್ಪ ಹುಟ್ಟುಹಬ್ಬ ಆಚರಣೆ
83ನೇ ವಯಸ್ಸಿನಲ್ಲಿಯೂ ಪಕ್ಷವನ್ನು ಮುನ್ನಡೆಸುವ ಪ್ರಾಮಾಣಿಕ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಭಗವಂತ ಆರೋಗ್ಯ ಕೊಟ್ಟು ಕಾಪಾಡಲಿ ಎಂದು ಶುಭ ಹಾರೈಸಿದರು.
ಜಿಲ್ಲೆಯಾದ್ಯಂತ ಮೊಳಗಿದ ಶಿವನಾಮ ಸ್ಮರಣೆ
ಶಿವನನ್ನು ಆರಾಧಿಸುವ ಹಾಗೂ ಉಪವಾಸ ವ್ರತದ ಪವಿತ್ರ ಹಬ್ಬವಾದ ಮಹಾಶಿವರಾತ್ರಿಯನ್ನು ನಗರ ಸೇರಿದಂತೆ ಜಿಲ್ಲೆಯಾದ್ಯಂತ ಅತ್ಯಂತ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.
ಜೀತವಿಮುಕ್ತರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮನವಿ
ಜೀತ ವಿಮುಕ್ತರ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸೌಹಾರ್ದ ಕರ್ನಾಟಕ ಸಂಘಟನೆ, ಪರಿವರ್ತನಾ ಟ್ರಸ್ಟ್‌ ಹಾಗೂ ವಿವಿಧ ದಲಿತಪರ ಸಂಘಟನೆಗಳ ಪದಾಧಿಕಾರಿಗಳು ಮಂಗಳವಾರ ಮಧುಗಿರಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪ್ರತಿಭಟಿಸಿ ತಹಸೀಲ್ದಾರ್‌ ಶಿರಿನ್ ತಾಜ್‌ಗೆ ಮನವಿ ಪತ್ರ ಸಲ್ಲಿಸಿದರು.
ಕಲ್ಪತರು ನಾಡಿನಲ್ಲಿ ಸಂಭ್ರಮದ ಮಹಾಶಿವರಾತ್ರಿ
ಮಹಾಶಿವರಾತ್ರಿ ಹಬ್ಬವನ್ನು ಕಲ್ಪತರು ನಾಡು ತಿಪಟೂರು ತಾಲೂಕಿನಾದ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಯಿತು.
ಸೋಲಾರ್‌ ಕಂಪನಿಗಳಿಂದ ಸ್ಥಳೀಯರಿಗೆ ಅನ್ಯಾಯ
ಸರ್ಕಾರದ ನಿಯಮನುಸಾರ ಇಲ್ಲಿನ ಸ್ಥಳೀಯ ಸೋಲಾರ್‌ ಕಂಪನಿಗಳಲ್ಲಿ ಜಮೀನು ನೀಡಿದ ರೈತರಿಗೆ ಸೆಕ್ಯೂರಿಟಿ ಕೆಲಸ ನೀಡಬೇಕು. ಕೇಳಿದರೆ ಕಂಪನಿ ಅಧಿಕಾರಿಗಳ ಕುಮ್ಮಕ್ಕಿನ ಮೇರೆಗೆ ಸ್ಥಳೀಯ ಪೊಲೀಸರು ಕಾರ್ಮಿಕ ಮೇಲೆ ದೌರ್ಜನ್ಯವೆಸಗಿ ಕೇಸು ದಾಖಲಿಸುತ್ತಿದ್ದು, ಇದರಿಂದ ಜಮೀನು ನೀಡಿದ ರೈತ ಕಾರ್ಮಿಕರು ವಿಷ ಕುಡಿದು ಸಾಯುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ರಾಜ್ಯ ಜೆಡಿಎಸ್‌ ಘಟಕ ಸಂಘಟನಾ ಕಾರ್ಯದರ್ಶಿ ಹಾಗೂ ರೈತ ಕಾರ್ಮಿಕರ ಮುಖಂಡ ವಿ.ಸಿ.ಚನ್ನಕೇಶವರೆಡ್ಡಿ ಆಕ್ರೋಶ ವ್ಯಕ್ತಪಡಿಸಿದರು.
ನಿರ್ಗತಿಕರಿಗೆ ವಾತ್ಸಲ್ಯ ಕಾರ್ಯಕ್ರಮದಡಿ ಸೂರಿನ ವ್ಯವಸ್ಥೆ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ನಿರಾಶ್ರಿತರು, ನಿರ್ಗತಿಕರಿಗೆ ವಾತ್ಸಲ್ಯ ಕಾರ್ಯಕ್ರಮದಡಿ ವಾತ್ಸಲ್ಯ ಮನೆ ನಿರ್ಮಾಣ ಮಾಡಿಕೊಡುವ ಮೂಲಕ ಸೂರಿನ ವ್ಯವಸ್ಥೆ ಮಾಡಿ ಆ ಕುಟುಂಬ ನೆಮ್ಮದಿಯಿಂದ ಜೀವನ ನಡೆಸುವಂತೆ ಮಾಡುತ್ತಿರುವ ಕಾರ್ಯ ಶ್ಲಾಘನೀಯ ಕುಪ್ಪೂರು-ತಮ್ಮಡಿಹಳ್ಳಿ ಮಠದ ಶ್ರೀ ಡಾ. ಅಭಿನವ ಮಲ್ಲಿಕಾರ್ಜುನದೇಶಿಕೇಂದ್ರ ಸ್ವಾಮೀಜಿ ತಿಳಿಸಿದರು.
ಸ್ವಾತಂತ್ರ್ಯ ಹೋರಾಟಗಾರರ ಸ್ಮರಿಸೋಣ: ಡಾ. ಅಶೋಕ್
ನಮ್ಮ ದೇಶಕ್ಕೆ ಸ್ವಾತಂತ್ರ್ಯವನ್ನು ಬ್ರಿಟಿಷರು ನಮಗೆ ಸುಲಭವಾಗಿ ಕೊಡಲಿಲ್ಲ ನೂರಾರು ವರ್ಷಗಳ ಹೋರಾಟ, ತ್ಯಾಗ, ಬಲಿದಾನಗಳ ಫಲವಾಗಿ ಸ್ವಾತಂತ್ರ್ಯ ಲಭಿಸಿದ್ದು ಆದ್ದರಿಂದ ಪ್ರತಿಯೊಬ್ಬರು ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರನ್ನು ಸ್ಮರಿಸಬೇಕಿದೆ ಎಂದು ಕಾನೂನು ಕೋಶದ ಆಡಳಿತಾಧಿಕಾರಿ ಡಾ. ಅಶೋಕ್ ತಿಳಿಸಿದರು.
  • < previous
  • 1
  • ...
  • 183
  • 184
  • 185
  • 186
  • 187
  • 188
  • 189
  • 190
  • 191
  • ...
  • 539
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved