ಪಿಎಂಶ್ರೀ ಯೋಜನೆಗೆ ಶಿರಾದ ಶಾಲೆ ಸೇರ್ಪಡೆಶಿರಾ ಸರ್ಕಾರಿ ಕನ್ನಡ ಮಾಧ್ಯಮ ಹಿರಿಯ ಪ್ರಾಥಮಿಕ ಬಾಲಕರ ಶಾಲೆಯು ಪಿಎಂಶ್ರೀ ಯೋಜನೆಗೆ ಒಳಪಟ್ಟಿರುವುದು ಸಂತಸ ತಂದಿದೆ ಹಾಗೂ 2025-26 ನೇ ಸಾಲಿಗೆ ಎಲ್.ಕೆ.ಜಿ ಮತ್ತು ಯು.ಕೆ.ಜಿ. ಆಂಗ್ಲ ಮಾಧ್ಯಮ ತರಗತಿಗಳು ಪ್ರಾರಂಭವಾಗಲಿದ್ದು, ಪೋಷಕರು ತಮ್ಮ ಮಕ್ಕಳನ್ನು ದಾಖಲು ಮಾಡುವ ಮೂಲಕ ಸದುಪಯೋಗಪಡಿಸಿಕೊಳ್ಳಿ ಎಂದು ಶಾಲೆಯ ಮಖ್ಯ ಶಿಕ್ಷಕ ನರಸಿಂಹಯ್ಯ ಹೇಳಿದರು.