ತುಮಕೂರು ಬೆಂಗಳೂರು ನಡುವೆ 4 ಪಥ ರೈಲುಚನ್ನೈ- ಬೆಂಗಳೂರು ರೋಡ್ ಕಾರಿಡಾರ್ನಂತೆ ತುಮಕೂರು-ಬೆಂಗಳೂರು ರೈಲ್ವೆ ಕಾರಿಡಾರ್ ಸಹ ಕೈಗೊಳ್ಳಲಾಗುತ್ತದೆ. ಈಗಾಗಲೇ ತುಮಕೂರು-ಬೆಂಗಳೂರು ನಡುವೆ 4 ಪಥದ ರೈಲ್ವೆ ಹಳಿ ನಿರ್ಮಾಣಕ್ಕೆ ಸರ್ವೆ ಆಗಿದ್ದು, ಡಿಪಿಆರ್ ಆಗಬೇಕಾಗಿದೆ ಎಂದು ಕೇಂದ್ರ ರೈಲ್ವೆ ಸಚಿವ ವಿ. ಸೋಮಣ್ಣ ಅವರು ತಿಳಿಸಿದರು.