2500 ಕಿ.ಮೀ. ಉದ್ದದ ಮಾನವ ಸರಪಳಿರಾಜ್ಯ ಸರ್ಕಾರವು ಸೆಪ್ಟೆಂಬರ್ 15 ರಂದು ಬೀದರ್ ಜಿಲ್ಲೆಯಿಂದ ಚಾಮರಾಜನಗರ ಜಿಲ್ಲೆವರೆಗೆ ನಿರ್ಮಾಣ ಮಾಡಲು ಉದ್ದೇಶಿಸಿರುವ 2500 ಕಿ.ಮೀ. ಉದ್ದದ ಮಾನವ ಸರಪಳಿಯು ವಿಶ್ವ ದಾಖಲೆಯನ್ನು ಸೃಷ್ಟಿಸಲಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ.ಪರಮೇಶ್ವರ ತಿಳಿಸಿದರು. ತುಮಕೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.