ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
tumakuru
tumakuru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ದೇವಸ್ಥಾನ ಟ್ರಸ್ಟ್ ನಿಂದ ದೇಗುಲ ಜಾಗ ಕಬಳಿಕೆ ಆರೋಪ
ಮುಜರಾಯಿ ಇಲಾಖೆಗೆ ಒಳಪಟ್ಟ ಬೆಲೆಬಾಳುವ ನಾಲ್ಕು ಎಕರೆ ಸರ್ಕಾರಿ ಜಾಗವನ್ನು ಶ್ರೀ ಕನ್ನಿಕಾಪರಮೇಶ್ವರಿ ದೇವಸ್ಥಾನದಲ್ಲಿ ಹೆಸರಿನಲ್ಲಿ ದೇವಸ್ಥಾನ ಟ್ರಸ್ಚ್ ಕಬಳಿಕೆ ಮಾಡಿದ್ದು ತನಿಖೆ ನಡೆಸಿ ತೆರವುಗೊಳಿಸುವಂತೆ ಆಗ್ರಹಿಸಿ ಸಲ್ಲಿಸಿದ್ದ ದಾವೆ ವಿಚಾರವಾಗಿ ಬುಧವಾರ ಎಸಿ ನೇತೃತ್ವದಲ್ಲಿ ವಸ್ತು ಸ್ಥಿತಿ ಪರಿಶೀಲನೆ ನಡೆಯಿತು.
ವಚನಗಳ ಪ್ರಚಾರದಲ್ಲಿ ಎಡೆಯೂರು ಕರ್ತೃ ಶ್ರೀಗಳು ಅಗ್ರಗಣ್ಯರು: ಡಾ.ತೋಂಟದ ಸಿದ್ದರಾಮ ಸ್ವಾಮೀಜಿ
ಭಕ್ತರಿಂದ ಭಕ್ತರಿಗಾಗಿ ಭಕ್ತರು ನಡೆಸುವ ಏಕ ಮಾತ್ರ ಸಂಸ್ಥೆ ಎಡೆಯೂರು ದಾಸೋಹ ಎಂದು ಡಂಬಳ ಗದುಗಿನ ಮಠದ ಡಾ.ತೋಂಟದ ಸಿದ್ದರಾಮ ಸ್ವಾಮೀಜಿ ತಿಳಿಸಿದ್ದಾರೆ.
ಭಾರತೀಯರಿಂದ ಜಗತ್ತಿಗೆ ಯೋಗ ಪರಿಚಯಯೋಗ ಗುರು ಡಾ.ಎಂ.ಕೆ.ನಾಗರಾಜ ರಾವ್
ಜಗತ್ತಿಗೆ ಯೋಗ ಹೇಳಿಕೊಟ್ಟವರು ಭಾರತೀಯರು. ಆದರೆ ಇಂದು ಪ್ರಪಂಚದಲ್ಲಿ ಯೋಗ ಅಭ್ಯಾಸವಿಲ್ಲದ ದೇಶಗಳೇ ಇಲ್ಲ. ಇದು ಭಾರತೀಯರೆಲ್ಲರೂ ಹೆಮ್ಮೆ ಪಡುವ ವಿಚಾರ ಎಂದು ಯೋಗ ಗುರು ಡಾ.ಎಂ.ಕೆ.ನಾಗರಾಜ ರಾವ್ ತಿಳಿಸಿದ್ದಾರೆ. ತುಮಕೂರಿನಲ್ಲಿ ಯೋಗಾಸನ ಸ್ಪರ್ಧೆ ಹಾಗೂ ರಾಜ್ಯ ತಂಡದ ಆಯ್ಕೆ ಪ್ರಕ್ರಿಯೆಗೆ ಚಾಲನೆ ನೀಡಿ ಮಾತನಾಡಿದರು.
ಮತ್ತೊಬ್ಬರಿಗೆ ಸಹಾಯ ಮಾಡುವ ಮನೋಭಾವ ಬೆಳೆಸಿಕೊಳ್ಳಿ
ಮತ್ತೊಬ್ಬರಿಗೆ ಸಹಾಯ ಮಾಡುವ ಮನೋಭಾವವನ್ನು ಮಕ್ಕಳು ಬೆಳೆಸಿಕೊಳ್ಳಬೇಕೆಂದು ಮಾದಿಹಳ್ಳಿ ರಾಮಕೃಷ್ಣ ಮಠದ ಅಧ್ಯಕ್ಷರಾದ ಸ್ವಾಮಿ ಮಂಗಳನಂದನಾಥನಂದಜೀ ಮಹಾರಾಜ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಬಾಂಗ್ಲಾ ಹಿಂದೂಗಳ ಮೇಲಿನ ಹಿಂಸಾಚಾರ ಖಂಡನೀಯ
ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ನಿರಂತರ ದೌರ್ಜನ್ಯ, ಅತ್ಯಾಚಾರ ಹಾಗೂ ಹಿಂದೂ ದೇವಾಲಯಗಳ ವಿಗ್ರಹಗಳ ಧ್ವಂಸ ಕೃತ್ಯಗಳನ್ನು ಖಂಡಿಸಿ ನಗರದಲ್ಲಿ ಹಿಂದೂ ಹಿತರಕ್ಷಣಾ ವೇದಿಕೆಯಿಂದ ಬುಧವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದಾಳಿಗೆ ಸಾಧುಸಂತರ ಖಂಡನೆ
ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ನಿರಂತರವಾಗಿ ನಡೆಯುತ್ತಿರುವ ಸರಣಿ ದೌರ್ಜನ್ಯ, ದಾಳಿ, ದೇಗುಲಗಳ ನಾಶ ಹಾಗೂ ಹತ್ಯಾಕಾಂಡದ ವಿರುದ್ಧ ತುಮಕೂರಿನಲ್ಲಿ ವಿವಿಧ ಮಠಾಧೀಶರ ನೇತೃತ್ವದಲ್ಲಿ ಜನಾಂದೋಲನ ಜಾಥಾ ಹಮ್ಮಿಕೊಳ್ಳಲಾಗಿತ್ತು.
ಹೊಳವನಹಳ್ಳಿ ಗ್ರಾಪಂಗೆ ಸುಮಿತ್ರಾ ಅಧ್ಯಕ್ಷೆ
ಕೊರಟಗೆರೆ: ತಾಲೂಕಿನ ಹೊಳವನಹಳ್ಳಿ ಗ್ರಾಪಂಗೆ ಅಧ್ಯಕ್ಷೆಯಾಗಿ ಸುಮಿತ್ರಾ ಉಮೇಶ್ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಮಂಜುನಾಥ್ ಬುಧವಾರ ಘೋಷಿಸಿದರು.
ಖಡಕ್ ಪೊಲೀಸ್ ಅಧಿಕಾರಿ ಎತ್ತಂಗಡಿಗೆ ಹುನ್ನಾರ
ದಂಡಿನಶಿವರ ಪೋಲಿಸ್ ಠಾಣೆಯಲ್ಲಿ ಸಬ್ ಇನ್ಸ್ ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಚಿತ್ತರಂಜನ್ ರವರನ್ನು ಈ ಠಾಣೆಯಿಂದ ಎತ್ತಂಗಡಿ ಮಾಡಲು ಕೆಲವು ಪಟ್ಟಭದ್ರಹಿತಾಸಕ್ತಿಗಳು ಮುಂದಾಗಿವೆ. ಖಡಕ್ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ರಿರುವ ಚಿತ್ತರಂಜನ್ ರವರನ್ನು ಇಲ್ಲಿಂದ ಎತ್ತಂಗಡಿ ಮಾಡಿದಲ್ಲಿ ತುರುವೇಕೆರೆ ಸರ್ಕಲ್ ಇನ್ಸ್ ಪೆಕ್ಟರ್ ಕಚೇರಿಯ ಮುಂದೆ ಪ್ರತಿಭಟನೆ ಮಾಡಲಾಗುವುದು ಎಂದು ತಾಲೂಕು ದಲಿತ ಸಂಘರ್ಷ ಸಮಿತಿಯ ಸಂಚಾಲಕ ದಂಡಿನಶಿವರ ಕುಮಾರ್ ಎಚ್ಚರಿಕೆ ನೀಡಿದ್ದಾರೆ
ಕನ್ನಡ ಯಾವ ಭಾಷೆಯನ್ನೂ ತಿರಸ್ಕರಿಸಿಲ್ಲ: ವಿಮರ್ಶಕ ಡಾ.ರವಿಕುಮಾರ್
ಕನ್ನಡ ಯಾವ ಭಾಷೆಯನ್ನೂ ತಿರಸ್ಕರಿಸದೆ ಎಲ್ಲವನ್ನೂ ಒಪ್ಪಿಕೊಂಡು ತನ್ನ ಒಡಲಲ್ಲಿ ಇರಿಸಿರುವ ಕಾರಣ ಇವತ್ತಿಗೂ ಕನ್ನಡ ಶ್ರೇಷ್ಠ ಭಾಷೆ ಎನಿಸಿಕೊಂಡಿದೆ ಎಂದು ಬೆಂಗಳೂರು ಪುಸ್ತಕ ಪ್ರಾಧಿಕಾರದ ಸದಸ್ಯ ಹಾಗೂ ವಿಮರ್ಶಕ ಡಾ.ರವಿಕುಮಾರ್ ನೀಹ ಅಭಿಪ್ರಾಯಪಟ್ಟರು. ತುರುವೇಕೆರೆಯಲ್ಲಿ ಶೈಕ್ಷಣಿಕ ಕಾರ್ಯಾಗಾರದಲ್ಲಿ ಮಾತನಾಡಿದರು.
ಕತ್ತಲಿದ್ದಲ್ಲಿ ಬೆಳಕು ಚೆಲ್ಲೋಣ: ಸ್ಪಟಿಕಪುರಿ ಸ್ವಾಮೀಜಿ
ಪ್ರತಿಯೊಬ್ಬರ ಜೀವನದಲ್ಲಿ ಬೆಳಕು ಮೂಡಲಿ ಎಂದು ನಾವೆಲ್ಲರೂ ಬಯಸಬೇಕು, ಎಲ್ಲಿ ಕತ್ತಲು ಇರುತ್ತದೆಯೋ ಅಲ್ಲಿ ಬೆಳಕನ್ನು ನಾವೆಲ್ಲ ಚೆಲ್ಲಬೇಕು ಎಂದು ಸ್ಪಟಿಕಪುರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ನಂಜಾವದೂತ ಸ್ವಾಮೀಜಿಗಳು ಹೇಳಿದರು.
< previous
1
...
190
191
192
193
194
195
196
197
198
...
476
next >
Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?