ಮನುಷ್ಯನ ಅಂಗಾಂಗ ಉತ್ಪಾದಿಸುವ ತಂತ್ರಜ್ಞಾನ ಬರಲಿದೆವಿಜ್ಞಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಮಹತ್ತರವಾದ ಬೆಳವಣಿಗೆ ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿ ಮನುಷ್ಯನಿಗೆ ಅಗತ್ಯವಿರುವ ಕಣ್ಣು, ಕಿವಿ, ಕೈ ಕಾಲುಗಳನ್ನು ಉತ್ಪಾದಿಸುವ ಮತ್ತು ಬೆಳೆಸುವ ತಂತ್ರಜ್ಞಾನ ಬರಲಿದೆ ಎಂದು ಶಾಸಕ ಡಾ. ರಂಗನಾಥ್ ತಿಳಿಸಿದ್ದಾರೆ.