ಜಲಚರಗಳಿಗೆ ಜೀವಜಲ ಒದಗಿಸುವುದು ಪುಣ್ಯದ ಕೆಲಸಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ನಮ್ಮೂರು, ನಮ್ಮ ಕೆರೆ ಕಾರ್ಯಕ್ರಮದಲ್ಲಿ ಅಂತರ್ಜಲ ವೃದ್ದಿಯಾಗುವುದರ ಜೊತೆಗೆ, ದನ, ಕರು, ಪ್ರಾಣಿ, ಪಕ್ಷ, ಜಲಚರಗಳಿಗೆ ಜೀವಜಲ ಒದಗಿಸಿದಂತಾಗುತ್ತದೆ. ಇದೊಂದು ಪುಣ್ಯದ ಕೆಲಸ ಎಂದು ಕೌಶಲ್ಯಾಭಿವೃದ್ದಿ ನಿಗಮದ ಮಾಜಿ ಅಧ್ಯಕ್ಷ ಮುರಳೀಧರ ಹಾಲಪ್ಪ ತಿಳಿಸಿದ್ದಾರೆ.