ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
tumakuru
tumakuru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
2025ರ ವೇಳೆಗೆ ಎತ್ತಿನಹೊಳೆ ಪೂರ್ಣಗೊಳ್ಳುವ ನೀರಿಕ್ಷೆ
ಜನತೆಗೆ ನೀರುಣಿಸಲು ಜಿಲ್ಲೆಯ ಭಾಗದಲ್ಲಿ ಕೈಗೊಂಡಿರುವ ಎತ್ತಿನಹೊಳೆ ಯೋಜನೆ ಕಾಮಗಾರಿ 2025ರ ಜುಲೈಯೊಳಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.
ನಂಬಿಕೆಯಿಂದ ವ್ಯವಹಾರ ಮಾಡುವ ಮನೋಭಾವ ಬೆಳೆಸಿಕೊಳ್ಳಿ
ಮಾನವ ಮೂಲತಃ ಸಂಘ ಜೀವಿಯಾಗಿದ್ದು, ಸಹಕಾರ, ಸಹಬಾಳ್ವೆಯನ್ನು ಬೆಳಸಿಕೊಂಡಾಗ ಮಾತ್ರವೇ ಸರ್ವಾಂಗೀಣ ಅಭಿವೃದ್ಧಿಯಾಗಲು ಸಾಧ್ಯವಾಗುತ್ತದೆ ಎಂದು ಷಡಕ್ಷರ ಮಠದ ಶ್ರೀ ರುದ್ರಮುನಿ ಸ್ವಾಮೀಜಿ ತಿಳಿಸಿದರು.
ಪ್ರತಿಯೊಬ್ಬರೂ ಉತ್ತಮ ಜೀವನ ರೂಪಿಸಿಕೊಳ್ಳಿ
ಪರಿಶ್ರಮವೇ ವಿದ್ಯಾರ್ಥಿಗಳಿಗೆ ನಿಜವಾದ ಸಂಪತ್ತು. ಪರಾವಲಂಬಿತನ ತೊರೆದು, ಆತ್ಮ ಗೌರವದಿಂದ ಹೋರಾಡಿದಾಗ ಉತ್ತಮ ಜೀವನ ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಡಾ.ವೀರೇಶಾನಂದ ಸರಸ್ವತಿ ಸ್ವಾಮೀಜಿ ಹೇಳಿದರು.
ಮಳೆಯಿಂದ ಹಾನಿ ಸಂಭವಿಸದಂತೆ ಎಚ್ಚರಿಕೆವಹಿಸಿ
ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆ ಇರುವುದರಿಂದ ಮಳೆಯಿಂದ ಯಾವುದೇ ಹಾನಿ ಸಂಭವಿಸದಂತೆ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಔಷಧಿಗಳನ್ನು ಹೊರಗಡೆಯಿಂದ ತರಲು ಸೂಚಿಸದಿರಿ
ನಗರದ ಜಿಲ್ಲಾಸ್ಪತ್ರೆಯಲ್ಲಿರುವ ಅಪಘಾತ ತುರ್ತು ಚಿಕಿತ್ಸಾ ಕೇಂದ್ರ, ಡಯಾಲಿಸಿಸ್ ಘಟಕ, ಹೆರಿಗೆ ವಾರ್ಡ್, ಮಕ್ಕಳ ವಾರ್ಡ್, ತೀವ್ರ ನಿಗಾ ಘಟಕ ಸೇರಿದಂತೆ ವಿವಿಧ ವಾರ್ಡ್‌ಗಳಿಗೆ ಲೋಕಾಯುಕ್ತ ಬಿ.ಎಸ್. ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಗ್ರಾಮೀಣ ಕ್ರೀಡಾಪಟುಗಳಿಗೆ ಪ್ರೋತ್ಸಾಹ ಅಗತ್ಯ
ಗ್ರಾಮೀಣ ಪ್ರದೇಶಗಳಲ್ಲಿರುವ ಪ್ರತಿಭಾವಂತ ಕ್ರೀಡಾ ವಿದ್ಯಾರ್ಥಿಗಳಿಗೆ ಪ್ರೋತ್ಸಾಹದ ಅಗತ್ಯವಿದೆ ಎಂದು ತಾಪಂ ಮಾಜಿ ಸದಸ್ಯ ರವಿಕುಮಾರ್ ಹೇಳಿದರು.
ಕೆರೆಗೆ ನದಿ ನೀರು ಹರಿಸುವ ಯೋಜನೆ ಸಮೀಕ್ಷೆ ಪೂರ್ಣಗೊಳಿಸಿ : ಮಾಜಿ ಸಂಸದ ಜಿ.ಎಸ್. ಬಸವರಾಜು
ನೀರಾವರಿ ತಜ್ಞ ಜಿ.ಎಸ್.ಪರಮಶಿವಯ್ಯ ಮತ್ತು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಪಶ್ಚಿಮಾಭಿಮುಖವಾಗಿ ಹರಿಯುವ ನದಿ ನೀರನ್ನು, ಬಯಲು ಪ್ರದೇಶಗಳಿಗೆ ಹರಿಸಬಹುದು ಎಂಬುದನ್ನು ಮೊಟ್ಟ ಮೊದಲು ಪರಿಚಯಿಸಿದ್ದಾರೆ.
ಜವಾಬ್ದಾರಿಯಿಂದ ಕೆಲಸ ಮಾಡದಿದ್ದರೆ ವರ್ಗಾವಣೆ: ಶಾಸಕ ಕೆ. ಷಡಕ್ಷರಿ
ಧಿಕಾರಿಗಳು ಇಲಾಖಾವಾರು ನಿರ್ವಹಿಸಬೇಕಾದ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಬೇಕು. ಇಲ್ಲವಾದಲ್ಲಿ ಅಂತಹವರನ್ನು ವರ್ಗಾವಣೆ ಮಾಡಿಸುವುದಾಗಿ ಈಗಾಗಲೇ ತಿಳಿಸಿರುವುದರಿಂದ ಇದು ಅಂತಿಮ ಎಚ್ಚರಕೆ
ರೀಲ್ಸ್ ಮಾಡುವ ಮಹಿಳೆಯರಿಗೆ ಪ್ರೋತ್ಸಾಹ : ಮಹಿಳಾ, ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಕೌಟುಂಬಿಕ ದೌರ್ಜನ್ಯ ಪ್ರಕರಣದಲ್ಲಿ ಮಹಿಳೆಯರಿಗೆ ಯಾವುದೇ ರೀತಿಯಲ್ಲಿ ಅನ್ಯಾಯವಾಗದಂತೆ ಕ್ರಮವಹಿಸಬೇಕು ಎಂದು ಮಹಿಳಾ, ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳಕರ್ ಸೂಚಿಸಿದರು.
ಕೇಂದ್ರದ ದಾಳಿಂಬೆ ಕ್ಲಸ್ಟರ್ ಯೋಜನೆಗೆ ಶಿರಾ ತಾಲೂಕು ಆಯ್ಕೆ
ದಾಳಿಂಬೆ ಬೆಳೆ ಸಮಗ್ರ ಉತ್ತೇಜನಕ್ಕಾಗಿ ಕೇಂದ್ರ ಸರ್ಕಾರ ದೇಶಾದ್ಯಂತ 53 ಕ್ಲಸ್ಟರ್‌ಗಳನ್ನು ಗುರುತಿಸಿದ್ದು, ದಾಳಿಂಬೆ ಕ್ಲಸ್ಟರ್ ಯೋಜನೆಗೆ ಈ ತಾಲೂಕು ಆಯ್ಕೆಯಾಗಿದೆ ಎಂದು ಶಾಸಕ ಡಾ.ಟಿ.ಬಿ.ಜಯಚಂದ್ರ ತಿಳಿಸಿದರು.
< previous
1
...
193
194
195
196
197
198
199
200
201
...
410
next >
Top Stories
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
ಎನ್‌ಎಚ್‌ಎಂ ವೈದ್ಯರ ವೇತನ ಹೆಚ್ಚಳ : ದಿನೇಶ್ ಗುಂಡೂರಾವ್
ಕದನ ವಿರಾಮ ದಿಢೀರ್ ನಿರ್ಧಾರ ಆಗಿರಲಿಕ್ಕಿಲ್ಲ! ಆಪರೇಷನ್ ಸಿಂದೂರ ಅತ್ಯಂತ ವಿನೂತನ ಕಾರ್‍ಯಾಚರಣೆ
23 ನಿಮಿಷದಲ್ಲಿ ಪಾಕ್ ಫಿನಿಶ್!
ನೆರಳಿಗೆಂದು ಪಾಕ್ ಗಡಿ ದಾಟಿದ್ದ ಯೋಧ 21 ದಿನ ಬಳಿಕ ಬಿಡುಗಡೆ