ಕೇಂದ್ರ,ರಾಜ್ಯ ಸರ್ಕಾರಗಳಿಂದ ಜನವಿರೋಧಿ ನೀತಿಕೇಂದ್ರ ಮತ್ತು ರಾಜ್ಯ ಸರ್ಕಾರಗಳು ದೇಶದ ರೈತರ, ಬಡವರ, ಕೃಷಿಕರ, ಕೂಲಿಕಾರ್ಮಿಕರ ಮತ್ತು ಅಸಂಘಟಿತ ವಲಯಗಳಲ್ಲಿ ದುಡಿವ ಶ್ರಮಜೀವಿಗಳ ಬದುಕಿನ ಜೊತೆ ಚೆಲ್ಲಾಟವಾಡುವ ಮೂಲಕ ಜನ ವಿರೋಧಿ ನೀತಿ ಅನುಸರಿಸುತ್ತಿವೆ ಎಂದು ಸಿಐಟಿಯು ಮತ್ತು ಅಂಗನವಾಡಿ ನೌಕರರ ಸಂಘದ ರಾಜ್ಯಾಧ್ಯಕ್ಷೆ ಎಸ್.ವರಲಕ್ಷ್ಮೀ ಆರೋಪಿಸಿದರು.