ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
tumakuru
tumakuru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ದೇವರ ಮುಂದೆ ಪ್ರಮಾಣಕ್ಕೆ ಸಿದ್ಧ: ಶಾಸಕರಿಗೆ ಸವಾಲ್
ಗುಬ್ಬಿ ಶಾಸಕರು ಕಾರ್ಯಕ್ರಮವೊಂದರಲ್ಲಿ ನಾನು ಅವರ ಮನೆ ಬಾಗಿಲಿಗೆ ಬಂದಿದ್ದೆ, ನನ್ನ ಕೆಲಸ ಮಾಡಿಕೊಡಿ ಎಂದು ಹೇಳಿದ್ದೀರಿ. ಯಾವಾಗ ಬಂದಿದ್ದೆ? ಸಾಕ್ಷಿ ಸಮೇತ ಹೇಳಬೇಕು. ಗುಬ್ಬಿಯಪ್ಪ ದೇವಸ್ಥಾನದ ಮುಂದೆ ಪ್ರಮಾಣ ಮಾಡಲು ನಾನು ಸಿದ್ಧ ಎಂದು ಕೆಎಂಎಫ್ ಮಾಜಿ ನಿರ್ದೇಶಕ ಚಂದ್ರಶೇಖರ್ ಶಾಸಕ ಎಸ್. ಆರ್. ಶ್ರೀನಿವಾಸ್ ಸವಾಲೆಸೆದಿದ್ದಾರೆ.
ಭಾರತೀಯ ಯೋಧರ ತ್ಯಾಗವನ್ನು ಎಲ್ಲರೂ ಗೌರವಿಸಿ
ದೇಶದ ರಕ್ಷಣೆ ಮಾಡುತ್ತಿರುವ ಯೋಧರ ಸೇವೆ ಸ್ಮರಿಸಿ ನಗರದ ೩೨ನೇ ವಾರ್ಡಿನ ನಾಗರಿಕ ಸಮಿತಿ ದೇಶದ ಸೇನಾನಿಗಳಿಗೆ ಗೌರವ ಸಮರ್ಪಿಸಿದರು. ಈ ವೇಳೆ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಯೋಧರನ್ನು ಸನ್ಮಾನಿಸಲಾಯಿತು.
ನೀರಿನ ಸಂರಕ್ಷಣೆ ಮತ್ತು ಸೊಳ್ಳೆ ನಿರ್ಮೂಲನೆಗೆ ಹೊಸ ಪ್ರಯೋಗ
ನೀರಿನ ಸಂರಕ್ಷಣೆ ಹಾಗೂ ಸೊಳ್ಳೆಗಳ ನಿರ್ಮೂಲನೆಗೆ ಬ್ಯಾಸಿಲಸ್ ಕನ್ಸೋರ್ಟಿಯಂನ ಬ್ಯಾಕ್ಟೀರಿಯಲ್ ಎಂಬ ಪರಿಸರ ಸ್ನೇಹಿ ಔಷಧವನ್ನು ನೀರಿನಲ್ಲಿ ಹಾಕುವ ಮೂಲಕ ಕೊಳಚೆ ನೀರನ್ನು ಸಂಸ್ಕರಿಸಲು ಹಾಗೂ ಸೊಳ್ಳೆಗಳನ್ನು ನಿರ್ಮೂಲನೆ ಮಾಡಬಹುದು. ಇದನ್ನು ರಾಜ್ಯದಲ್ಲಿ ಪ್ರಥಮ ಬಾರಿಗೆ ಶಿರಾದಿಂದ ಪ್ರಯೋಗ ಮಾಡುತ್ತಿದ್ದು ಇದು ಯಶಸ್ವಿಯಾದರೆ ದೇಶಾದ್ಯಂತ ನೀರಿನ ಸಂರಕ್ಷಣೆಗೆ ಅನುಕೂಲವಾಗಲಿದೆ ಎಂದು ಶಾಸಕ ಡಾ.ಟಿ.ಬಿ.ಜಯಚಂದ್ರ ಹೇಳಿದರು.
ಗ್ರಾಮೀಣರಲ್ಲಿ ಅರಿವು ಮೂಡಿಸುವುದು ಅಧಿಕಾರಿಗಳ ಜವಾಬ್ದಾರಿ
ತುಮಕೂರು ಜಿಲ್ಲಾ ಸಹಕಾರ ಯೂನಿಯನ್, ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ವತಿಯಿಂದ ಶುಕ್ರವಾರ ಪಟ್ಟಣದ ನಂದಿನಿ ಕ್ಷೀರ ಭವನದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘಗಳ ಕಾರ್ಯದರ್ಶಿಗಳಿಗೆ ಒಂದು ದಿನದ ಜಿಲ್ಲಾ ಮಟ್ಟದ ವಿಶೇಷ ತರಬೇತಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿತ್ತು.
ಸೋಷಿಯಲ್ ಮೀಡಿಯಾ ಬಳಸುವಾಗ ಎಚ್ಚರವಿರಲಿ
ಮಕ್ಕಳ ಮುಗ್ಧತೆಯನ್ನು ದುರುಪಯೋಗ ಪಡಿಸಿಕೊಳ್ಳುವವರ ಸಂಖ್ಯೆ ಹೆಚ್ಚಿದ್ದು, ಶಾಲಾ, ಕಾಲೇಜುಗಳಲ್ಲಿ ಕಲಿಯುತ್ತಿರುವ, ಹದಿ ಹರೆಯದ ವಯಸ್ಸಿನ ಗಂಡಾಗಲಿ, ಹೆಣ್ಣಾಗಲಿ ಸೋಷಿಯಲ್ ಮಿಡಿಯಾ ಬಳಸುವ ವೇಳೆ ಎಚ್ಚರಿಕೆಯಿಂದ ಇರುವಂತೆ ನ್ಯಾ.ನೂರುನ್ನಿಸಾ ಸಲಹೆ ನೀಡಿದ್ದಾರೆ.
ಅಂಗನವಾಡಿ ಕೇಂದ್ರಗಳನ್ನು ಹೈಟೆಕ್ ಗೊಳಿಸಿ
ಪ್ರತಿಯೊಂದು ಮಗುವಿನ ಸರ್ವತೋಮುಖ ಅಭಿವೃದ್ಧಿಗೆ ತಳಹದಿಯಾಗಿರುವ ಅಂಗನವಾಡಿ ಕೇಂದ್ರಗಳಿಗೆ ಸಾರ್ವಜನಿಕರ ಸಹಕಾರದಿಂದ ಹೈಟೆಕ್ ಸ್ಪರ್ಶ ನೀಡಲು ಎಲ್ಲಾ ಅಂಗನವಾಡಿ ಕೇಂದ್ರದ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಪ್ರಯತ್ನಿಸಬೇಕೆಂದು ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿ ವೆಂಕಟಪ್ಪ ಸಲಹೆ ನೀಡಿದರು.
ಬೆಳೆದ ಶಾಲೆ ಗ್ರಾಮಗಳನ್ನು ಮರೆಯಬಾರದು
ನಾವು ಬೆಳೆದು ಉನ್ನತ ಹುದ್ದೆಯನ್ನು ಅಲಂಕರಿಸಿದರು ನಾವು ಓದಿದ ಮತ್ತು ಬೆಳೆದ ಗ್ರಾಮ, ಶಾಲೆಗಳನ್ನು ಮರೆಯಬಾರದು ಎಂದು ಬೆಂಗಳೂರು ಜಯನಗರ ವಿಧಾನಸಭಾ ಕ್ಷೇತ್ರದ ಶಾಸಕ ಸಿ.ಕೆ.ರಾಮಮೂರ್ತಿ ಹೇಳಿದರು.
ಸಾವಿತ್ರಿ ಬಾಯಿ ಫುಲೆ ಹೆಣ್ಣುಮಕ್ಕಳ ಪಾಲಿನ ಅಕ್ಷರದವ್ವ
ಹೆಣ್ಣುಮಕ್ಕಳಿಗೆ ಶಿಕ್ಷಣಕ್ಕೆ ಅವಕಾಶವಿಲ್ಲದ ಕಾಲಘಟ್ಟದಲ್ಲಿ ಸಾಮಾಜಿಕ ಕಂದಾಚಾರಗಳನ್ನು ಮೆಟ್ಟಿನಿಂತು ಹೆಣ್ಣುಮಕ್ಕಳಿಗೆ ಶಿಕ್ಷಣ ನೀಡಿದ ಸಾವಿತ್ರಿ ಬಾಯಿ ಫುಲೆ ಅವರು ದೇಶದ ಹೆಣ್ಣುಮಕ್ಕಳ ಪಾಲಿನ ಅಕ್ಷರದವ್ವ ಆಗಿದ್ದಾರೆ ಎಂದು ತುಮಕೂರು ಗ್ರಾಮಾಂತರ ಶಾಸಕ ಬಿ.ಸುರೇಶ್‌ಗೌಡ ಹೇಳಿದರು.
ನರೇಗಾ ಹಬ್ಬ: ಜಿಲ್ಲೆಗೆ 3 ಪ್ರಶಸ್ತಿ
ತುಮಕೂರು ಜಿಲ್ಲಾ ಪಂಚಾಯಿತಿಗೆ 2025 ರ ನರೇಗಾ ಪ್ರಶಸ್ತಿ, ಉತ್ತಮ ಗ್ರಾಮ ಪಂಚಾಯತಿ ಪ್ರಶಸ್ತಿ ಹಾಗೂ ಕಾಯಕ ಬಂಧು ಗಂಗಮ್ಮ ಅವರಿಗೆ ಮೇಟ್ ಪ್ರಶಸ್ತಿ ಸೇರಿ 3 ಪ್ರಶಸ್ತಿಗಳು ಲಭಿಸಿವೆ.
ತುರುವೇಕೆರೆ ಪಪಂಗೆ ಸ್ವಪ್ನಾ ನಟೇಶ್ ಅಧ್ಯಕ್ಷೆ
ಇಲ್ಲಿಯ ಪಟ್ಟಣ ಪಂಚಾಯ್ತಿಯ ನೂತನ ಅಧ್ಯಕ್ಷರಾಗಿ 8ನೇ ವಾರ್ಡಿನ ಜೆಡಿಎಸ್ ಸದಸ್ಯೆ ಸ್ವಪ್ನಾ ನಟೇಶ್ ಅವಿರೋಧವಾಗಿ ಆಯ್ಕೆಯಾದರು
< previous
1
...
198
199
200
201
202
203
204
205
206
...
539
next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್ ರಿಂಗ್ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್
ಸಂಸ್ಕಾರ ಕೊರತೆಯಿಂದ ಲವ್ ಜಿಹಾದ್ : ಭಾಗ್ವತ್
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?