ಧರ್ಮಸ್ಥಳ ಸಂಸ್ಥೆಯಿಂದ ಮಹಿಳೆಯರ ಏಳ್ಗೆ: ಎಂ.ಡಿ. ಪದ್ಮಾವತಿನಮ್ಮ ಗ್ರಾಮೀಣಾಭಿವೃದ್ಧಿ ಯೋಜನೆಯು ಜನರ ಜೀವನ ಸುಧಾರಣೆಗಾಗಿ ಹತ್ತಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಬಡ, ಮಧ್ಯಮ, ನಿರ್ಗತಿಕರು, ನಿರಾಶ್ರಿತರು, ಕೃಷಿ ಚಟುವಟಿಕೆ, ವೃತ್ತಿಪರ ಶಿಕ್ಷಣ, ಹೈನುಗಾರಿಕೆ, ಸ್ವಯಂ ಉದ್ಯೋಗ ಸೇರಿ ಎಲ್ಲಾ ವಿಭಾಗದಲ್ಲೂ ಉತ್ತಮ ಕಾರ್ಯಕ್ರಮ ರೂಪಿಸಿ ಸಮಾಜಮುಖಿ ಕೆಲಸ ಮಾಡುತ್ತಿದೆ.