• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಒಕೆ... ಕೆರೆಯಲ್ಲಿ ಮುಳುಗಿ ತಂದೆ, ಮಗಳ ಸಾವು
ಕೊರಟಗೆರೆ: ತುಂಬಾಡಿ ಹೊಸಕೆರೆ ನೋಡಲು ಹೋಗಿದ್ದ ಬೆಂಗಳೂರು ಮೂಲದ ತಂದೆ ಮಗಳು ಇಬ್ಬರು ಕಾಲು ಜಾರಿ ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಸೋಮವಾರ ಸಂಜೆ ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಪ್ರಸ್ತುತ ಸಮಾಜಕ್ಕೆ ಆದರ್ಶಪ್ರಾಯ
ತಿಪಟೂರು : ಕನಕದಾಸರು ಒಂದು ಜಾತಿ ವರ್ಗಕ್ಕೆ ಸೀಮಿತರಾದವರಲ್ಲ ಸರ್ವ ಜನಾಂಗದವರ ಕಣ್ತೆರೆಸಿದ ಸಾಧಕರಾಗಿದ್ದರು. ಅವರ ಅನೇಕ ಕೀರ್ತನೆಗಳಲ್ಲಿ ಸಾಮಾಜಿಕ, ಆಧ್ಯಾತ್ಮಿಕ ಮೌಲ್ಯಗಳು ಪ್ರತಿಬಿಂಬಿತವಾಗಿದ್ದು ಅವರ ನಡೆ, ನುಡಿ, ಆಚಾರ, ವಿಚಾರಗಳು ಮತ್ತು ಅವರು ನೀಡಿದ ಸಂದೇಶಗಳು ಪ್ರಸ್ತುತ ಸಮಾಜಕ್ಕೆ ಆದರ್ಶಪ್ರಾಯ ಎಂದು ತಾಲೂಕಿನ ಕರಡಿ ಪ್ರಾಥಮಿಕ ಕೃಷಿ ಸಹಕಾರ ಸಂಘದ ಅಧ್ಯಕ್ಷರು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರಾದ ಕೆ.ಆರ್. ದೇವರಾಜು ತಿಳಿಸಿದರು.
ವೈಚಾರಿಕತೆಗೆ ಅರ್ಥ ತಂದುಕೊಟ್ಟ ಕನಕದಾಸ
ತುಮಕೂರುಕನಕದಾಸರು ತಮ್ಮ ಕೀರ್ತನೆ ಮತ್ತು ವಚನಗಳ ಮೂಲಕ ವೈಚಾರಿಕತೆಗೆ ಹೊಸ ಅರ್ಥ ತಂದು ಕೊಟ್ಟ ಶ್ರೇಷ್ಠ ದಾಸಸಂತರು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಭಿಪ್ರಾಯಪಟ್ಟರು.
೩೦ರಂದು ಆರೋಗ್ಯ ತಪಾಸಣಾ ಶಿಬಿರ
ತುರುವೇಕೆರೆತಾಲೂಕಿನ ಕರುನಾಡ ವಿಜಯಸೇನೆಯ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ನ.೩೦ರ ಶನಿವಾರ ಬೃಹತ್ ಪ್ರಮಾಣದಲ್ಲಿ ಆರೋಗ್ಯ ತಪಾಸಣೆ, ಶಸ್ತ್ರ ಚಿಕಿತ್ಸೆ ಮತ್ತು ಕಣ್ಣಿನ ತಪಾಸಣೆಯ ಉಚಿತ ಶಿಬಿರವನ್ನು ಏರ್ಪಡಿಸಲಾಗಿದೆ ಎಂದು ತಾಲೂಕು ಕರುನಾಡ ವಿಜಯಸೇನೆಯ ಅಧ್ಯಕ್ಷ ಎಚ್.ಎಸ್.ಸುರೇಶ್ ತಿಳಿಸಿದರು.
ಜಯಂತಿಗಳು ಚುನಾವಣೆಗೆ ಸೀಮಿತವಾಗದಿರಲಿ
ತಿಪಟೂರುಸಮಾಜದಲ್ಲಿ ಗಂಡು ಮತ್ತು ಹೆಣ್ಣು ಎರಡೇ ಜಾತಿಗಳಿದ್ದು ಕುಲಕುಲವೆಂದು ನೀವೇಕೆ ಹೊಡೆದಾಡುವಿರೆಂದು ಅಂದಿನ ಕಾಲದಲ್ಲಿಯೇ ದಾಸಶ್ರೇಷ್ಠ ಕನಕದಾಸರು ಕೀರ್ತನೆಯೊಂದಿಗೆ ಬಡಿದೆಬ್ಬಿಸಿದ್ದರೂ ಸಹ ಇಲ್ಲಿಯವರೆಗೂ ಅದು ಸಾಧ್ಯವಾಗಿಲ್ಲ. ಇನ್ನು ಮುಂದಾದರೂ ಜಾತಿ ವ್ಯವಸ್ಥೆಯಿಂದ ಸಮಾಜ ಮುಕ್ತವಾಗಬೇಕಿದೆ ಎಂದು ಶಾಸಕ ಕೆ. ಷಡಕ್ಷರಿ ತಿಳಿಸಿದರು.
ದಿನನಿತ್ಯ ಬದುಕಿಗೆ ಶರಣರ ವಚನ ಸಾಹಿತ್ಯ ಅಗತ್ಯ: ನಿವೃತ್ತ ಶಿಕ್ಷಕ ನಿತ್ಯಾನಂದಮೂರ್ತಿ
ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಮೂರನೇ ಬಾರಿಗೆ ಆಯ್ಕೆಯಾದ ಎಚ್.ಆರ್. ರಮೇಶ್‌ರವರನ್ನು ಅಭಿನಂದಿಸಲಾಯಿತು. ನಂತರ ಸಂಘದ ಸದಸ್ಯರಾಗಿದ್ದ ಪರಶುರಾಮ ನಾಯಕ್, ಮಲ್ಲಿಕಾರ್ಜುನಯ್ಯ, ಸಿದ್ದಲಿಂಗಾರಾಧ್ಯ ಇವರ ಅಗಲಿಕೆಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಸರ್ಕಾರಿ ನೌಕರರ ಸಮಸ್ಯೆಗೆ ಧ್ವನಿಯಾಗಿ ಕೆಲಸ ಮಾಡಿ: ಮಾಜಿ ಸಚಿವ ವೆಂಕಟರಮಣಪ್ಪ
ಮಾಜಿ ಸಚಿವ ವೆಂಕಟರಮಣಪ್ಪ ಹಾಗೂ ಶಾಸಕ ಎಚ್‌.ವಿ.ವೆಂಕಟೇಶ್‌ ಅವರಿಗೆ ಕೃತಜ್ಞತೆ ಸಲ್ಲಿಸಲಿದ್ದು, ಅವರ ಮಾರ್ಗದರ್ಶನದೊಂದಿಗೆ ತಾಲೂಕಿನ ಸರ್ಕಾರಿ ನೌಕರರ ಸಮಸ್ಯೆಗಳಿಗೆ ಕಾನೂನಾತ್ಮಕವಾಗಿ ಬಗೆ ಹರಿಸಲು ಬದ್ದರಿದ್ದೇವೆ.
ಐಷಾರಾಮಿ ಮದುವೆಯಿಂದ ಸಂಕಷ್ಟದ ಬದುಕು: ನೊಣವಿನಕೆರೆ ಶ್ರೀ
ಮದುವೆಗಾಗಿ ಕೋಟಿಗಟ್ಟಲೆ ಖರ್ಚು ಮಾಡುವ ಕೆಟ್ಟ ಸಂಪ್ರದಾಯ ಉಳ್ಳವರಲ್ಲಿ ಹೆಚ್ಚಾಗುತ್ತಿದೆ, ಪುರಾತನ ಕಾಲದಲ್ಲಿ ಗಾಂಧರ್ವ ವಿವಾಹ ಎಂಬ ಹೆಸರಿನಲ್ಲಿ ಸರಳ ವಿವಾಹ ನಡೆದ ಹಲವಾರು ಸಾಕ್ಷಿಗಳು ನಮ್ಮಲ್ಲಿವೆ.
ಕಠಿಣ ಪರಿಶ್ರಮದಿಂದ ಪಡೆದ ಶಿಕ್ಷಣ ಸಾರ್ಥಕ: ಪ್ರಾಂಶುಪಾಲ ದೊಡ್ಡಮಲ್ಲಯ್ಯ
ಅಕ್ಷರ ಜ್ಞಾನ ಅಂತಃಕರಣ ಅರಳಿಸಿ ಆತ್ಮವಿಶ್ವಾಸ ಪೋಷಿಸಿ ಎಲ್ಲರ ಜೊತೆ ಬೆರೆತು, ಅರಿತು ಬದುಕುವ ಅಲೋಚನೆಗಳನ್ನು ವಿದ್ಯಾರ್ಥಿ ದಿಸೆಯಲ್ಲಿಯೇ ಬೆಳೆಸಿಕೊಳ್ಳಿ .
ಈ ಬಾರಿ ಚನ್ನಪಟ್ಟಣ ಉಪ ಕದನದಲ್ಲಿ ನಿಖಿಲ್ ಗೆಲ್ಲುತ್ತಾರೆ: ಡಾ. ಲಕ್ಷ್ಮೀಕಾಂತ್ ಆಚಾರ್ಯ ಗುರೂಜಿ
ಯಾರು ಅನುಷ್ಠಾನವನ್ನು ಮಾಡಿ ವಿಶೇಷವಾಗಿ ದೇವಿಗೆ ಪೂಜೆಯನ್ನು ಸಲ್ಲಿಸುತ್ತಾರೋ ಅವರಿಗೆ ಪರಿಪೂರ್ಣ ಆಶೀರ್ವಾದ ಪಾಪ್ತಿಯಾಗುತ್ತದೆ. ಮಹಾಲಕ್ಷ್ಮೀ, ಮಹಾಕಾಳಿ, ಮಹಾ ಸರಸ್ಪತಿಯ ಸ್ವರೂಪಿಣಿಯಾಗಿರುವಂತಹ ಅಮ್ಮನವರ ಆಶೀರ್ವಾದ ಆಗಿರುವುದರಿಂದ ಖಂಡಿತವಾಗಿಯೂ ಅವರ ಕುಟುಂಬಕ್ಕೆ ಒಳ್ಳೆಯ ಅನುಗ್ರಹ ಆಗುತ್ತದೆ.
  • < previous
  • 1
  • ...
  • 202
  • 203
  • 204
  • 205
  • 206
  • 207
  • 208
  • 209
  • 210
  • ...
  • 476
  • next >
Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved