ತಾಲೂಕಿನ ತಿರುಮಣಿ ವಳ್ಳೂರು ಹಾಗೂ ರಾಪ್ಟೆ ಗ್ರಾಪಂ ವ್ಯಾಪ್ತಿಯ ವಿದ್ಯುತ್ ಉತ್ಪಾದನೆಯ ಸೋಲಾರ್ ಪಾರ್ಕ್‌ಗಳಲ್ಲಿ ತಾಲೂಕಿನ 5 ಸಾವಿರ ಯುವಕರಿಗೆ ಕೆಲಸ ನೀಡುವಂತೆ ಬಹುಜನ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಂಗಳವಾಡ ಟಿ.ಹನುಮಂತರಾಯ ಒತ್ತಾಯಿಸಿದರು.
ಜಿಲ್ಲೆಯಲ್ಲಿ ಅನುಷ್ಠಾನಗೊಳ್ಳುತ್ತಿರುವ ಜಲ್‌ಜೀವನ್ ಮಿಷನ್ ಕಾಮಗಾರಿಗಳ ಮೌಲ್ಯ ಪರಿವೀಕ್ಷಣೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸ್ಥಳೀಯ ಶಾಸಕರು ಮತ್ತು ಜಿಪಂ ಸಿಇಒ ಒಳನ್ನೊಳಗೊಂಡ ತನಿಖಾ ತಂಡ ರಚಿಸುವಂತೆ ಸಚಿವ ವಿ.ಸೋಮಣ್ಣ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದರು.