• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಧ್ಯಾತ್ಮಿಕ ಚಿಂತನೆಯ ಶಿಕ್ಷಣ ಅವಶ್ಯಕತೆಯಿದೆ
ಜಾಗತಿಕ ಶಿಕ್ಷಣ ವ್ಯವಸ್ಥೆಯಲ್ಲಿ ವಿದ್ಯಾರ್ಥಿಗಳು ಮಾನಸಿಕ ಒತ್ತಡ ಒಳಗಾಗಿ ಆತ್ಮಹತ್ಯೆಯಂತಹ ದಾರಿಗಳನ್ನ ಹಿಡಿಯುತ್ತಿದ್ದು, ವಿದ್ಯಾ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳಿಗೆ ಮಾನಸಿಕ ಒತ್ತಡ ದೂರ ಮಾಡಲು ಅನುವಾಗುವಂತಹ ಮೌಲ್ಯಯುತ ಹಾಗೂ ಆಧ್ಯಾತ್ಮಿಕ ಚಿಂತನೆಯ ಶಿಕ್ಷಣ ಅವಶ್ಯಕತೆಯಿದೆ
ಶ್ರೀ ಶನೇಶ್ವರ ಸ್ವಾಮಿ ಜಾತ್ರೆಗೆ ಸೂಕ್ತ ಸೌಕರ್ಯ ಕಲ್ಪಿಸಿ
ಇಲ್ಲಿನ ಶ್ರೀ ಶನೇಶ್ವರಸ್ವಾಮಿ ದೇವಸ್ಥಾನಕ್ಕೆ ನಿತ್ಯ ಅಪಾರ ಸಂಖ್ಯೆಯಲ್ಲಿ ಆಗಮಿಸುತ್ತಿದ್ದು ಜನಜಂಗುಳಿ ಹಾಗೂ ವಾಹನಗಳ ದಟ್ಟಣೆಯಿಂದ ನುಕುನುಗ್ಗಲು, ತೀವ್ರ ಟ್ರಾಫಿಕ್‌ ಸಮಸ್ಯೆ ಎದುರಾಗುತ್ತಿದೆ.
ಊರಿನ ಹೆಸರು ಉತ್ತುಂಗಕ್ಕೇರಿಸಿದ್ದಾರೆ
ತಾಲೂಕಿನ ಮೇಳೆಹಳ್ಳಿ ಗ್ರಾಮದ ಮಕ್ಕಳು ನಿರಂತರವಾಗಿ ರಾಜ್ಯ ಮತ್ತು ರಾಷ್ಟ್ರಮಟ್ಟದ ಕ್ರೀಡೆಗಳಲ್ಲಿ ಪಾಲ್ಗೊಳ್ಳುವ ಮೂಲಕ ಊರಿನ ಹೆಸರನ್ನು ಉತ್ತುಂಗಕ್ಕೆ ತೆಗೆದುಕೊಂಡು ಹೋಗಿದ್ದಾರೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಹಾಗೂ ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದ ಮಾಜಿ ಅಧ್ಯಕ್ಷ ಮುರುಳೀಧರ ಹಾಲಪ್ಪ ತಿಳಿಸಿದ್ದಾರೆ.
ಎತ್ತಿನಹೊಳೆ ಭೂಮಿಕೊಟ್ಟ ರೈತರಿಗೆ ಶೀಘ್ರ ಪರಿಹಾರ: ಸಪ್ತಶ್ರೀ
ತಿಪಟೂರು ಉಪ ವಿಭಾಗದ ವ್ಯಾಪ್ತಿಯಲ್ಲಿ ಎತ್ತಿನಹೊಳೆ ಯೋಜನೆಗಾಗಿ ರೈತರು ಭೂಮಿಯನ್ನು ಬಿಟ್ಟುಕೊಟ್ಟಿದ್ದರು. ಕೆಲ ರೈತರು ಭೂ ಸ್ವಾಧೀನವಾಗಿರುವ ತಮ್ಮ ಜಮೀನುಗಳ ಅವಶ್ಯಕ ದಾಖಲಾತಿಗಳ ನೀಡದ ಕಾರಣ ಅವರಿಗೆ ಪರಿಹಾರ ನೀಡಲಾಗಿಲ್ಲ.
ಅಲ್ಪಸಂಖ್ಯಾತರ ಕಾರ್ಯಕ್ರಮ ಅನುಷ್ಠಾನಕ್ಕೆ ಗಡುವು
ಪ್ರಧಾನ ಮಂತ್ರಿ 15 ಅಂಶಗಳ ಕಾರ್ಯಕ್ರಮವನ್ನು ಮುಂದಿನ 15 ದಿನದೊಳಗಾಗಿ ಅನುಷ್ಠಾನಗೊಳಿಸಿ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅಧಿಕಾರಿಗಳ ಕಾರ್ಯವೈಖರಿಗೆ ಸಚಿವರ ಬೇಸರ
ಕೆಲವು ಪಿಡಿಒಗಳು ಕಚೇರಿಗೂ ಬಾರದೇ, ಗ್ರಾಮೀಣರ ಕೈಗೂ ಸಿಗದೇ ಜನರಿಗೆ ತೊಂದರೆಯಾಗಿದೆ. ಮೇಲಧಿಕಾರಿಗಳಿಗೆ ತಿಂಗಳ ಡೈರಿ ಒಪ್ಪಿಸಬೇಕೆನ್ನುವ ನಿಯಮವಿದೆ ಇದಾವುದು ಪಾಲನೆ ಆಗುತ್ತಿಲ್ಲ. ಹೀಗೆ ಆದರೆ ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ಜನರ ಸಮಸ್ಯೆಗಳು ಪರಿಹಾರ ಆಗುವುದು ಹೇಗೆ ಎಂದು ಸಚಿವ ರಾಜಣ್ಣ ಬೇಸರಿಸಿದರು.
ನೀರಿನಲ್ಲಿ ಮುಳುಗುತ್ತಿದ್ದ ಹೆಣ್ಣು ಮಕ್ಕಳನ್ನು ರಕ್ಷಿಸಿದ ಆರ್‌. ಸಿ. ಗೌಡ
ತಾಲೂಕು ರಂಗನಾಥಪುರದ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯಲ್ಲಿ ಪ್ರಸ್ತುತ 10 ನೇ ತರಗತಿಯಲ್ಲಿ ಓದುತ್ತಿರುವ ಆರ್ ಸಿ. ಗೌಡ.ನೀರಿನಲ್ಲಿ ಮುಳುಗುತ್ತಿದ್ದ ಇಬ್ಬರು ಹೆಣ್ಣು ಮಕ್ಕಳನ್ನು ರಕ್ಷಿಸಿ ಅಸಾಧಾರಣ ಸಾದನೆ ಮಾಡಿದ್ದಾರೆ.
ಕಾರು ಟೈರ್ ಸಿಡಿದು ಓರ್ವ ಸಾವು, ಮೂವರಿಗೆ ಗಾಯ
: ಕಾರು ಟೈರ್ ಸಿಡಿದು ಓರ್ವ ಸಾವನ್ನಪ್ಪಿದ್ದು ಮೂವರಿಗೆ ಗಾಯವಾದ ಘಟನೆ ತಾಲೂಕಿನ ಹುಲಿಯೂರುದುರ್ಗ ಹೋಬಳಿಯ ರಾಜೇಂದ್ರಪುರ ಗೇಟ್ ಬಳಿ ನಡೆದ ಘಟನೆ
ಭಾರತದ ಇತಿಹಾಸಕ್ಕೆ ಶಿಲ್ಪಿಗಳ ಕೊಡುಗೆ ಅಪಾರ
ವಿಶ್ವಕರ್ಮ ಸಮುದಾಯದವರ ಕಲಾ ಪರಂಪರೆಗೆ ಭವ್ಯವಾದ ಇತಿಹಾಸವಿದೆ. ಇವರ ವಿಗ್ರಹ ಕಲಾ ಪರಂಪರೆಯಿಂದ ನಮ್ಮ ಪ್ರಾಚೀನ ಇತಿಹಾಸ, ನಾಗರೀಕತೆಯನ್ನು ಗುರುತಿಸುವಂತಾಗಿದೆ. ಈ ಮೂಲಕ ಭಾರತದ ನಾಗರೀಕತೆ ಕಾಲದ ಬದಲಾವಣೆಯನ್ನು ವಿಶ್ವಕರ್ಮ ಸಮುದಾಯದ ಕಲಾಕೃತಿಗಳು ದಾಖಲಿಸುತ್ತಾ ಇತಿಹಾಸಕ್ಕೆ ದೊಡ್ಡ ಕೊಡುಗೆ ನೀಡಿವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.
ವಕ್ಫ್‌ ಆಸ್ತಿ ಎಂಬ ಪಹಣಿ ರದ್ದುಪಡಿಸಿ
ಜಿಲ್ಲೆಯ ರೈತರ ಪಹಣಿಗಳಲ್ಲಿ ನಮೂದಾಗಿರುವ ವಕ್ಫ್ ಆಸ್ತಿ ಎಂಬ ಪಹಣಿಗಳನ್ನು ರದ್ದು ಪಡಿಸಬೇಕು. ದೇವಾಲಯದ ಜಮೀನುಗಳನ್ನು ವಕ್ಫ್ ಬೋರ್ಡ್ ನಿಂದ ಮುಕ್ತಗೊಳಿಸಬೇಕು, ಗೋಮಾಳಗಳು, ಸರಕಾರಿ ಆಸ್ತಿಗಳು, ಶಾಲಾ, ಕಾಲೇಜುಗಳಿಗೆ ಸಂಬಂಧಪಟ್ಟ ಆಸ್ತಿಗಳು ವಕ್ಫ್ ಬೋರ್ಡ್ ನಿಂದ ಮುಕ್ತವಾಗಬೇಕು ಎಂದು ಒತ್ತಾಯಿಸಿ ಭಾರತೀಯ ಕಿಸಾನ್ ಸಂಘ-ಕರ್ನಾಟಕ ಪ್ರದೇಶ ವತಿಯಿಂದ ಬೃಹತ್ ಪ್ರತಿಭಟನಾ ಧರಣಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಎದುರು ನಡೆಸಲಾಯಿತು.
  • < previous
  • 1
  • ...
  • 206
  • 207
  • 208
  • 209
  • 210
  • 211
  • 212
  • 213
  • 214
  • ...
  • 476
  • next >
Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved