ತುಮಕೂರಿನಲ್ಲಿ ಆ.18ರಂದು ಬಸವೇಶ್ವರ ಜಯಂತ್ಯುತ್ಸವಬಸವೇಶ್ವರ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಿಂದ 32ನೇ ವರ್ಷದ ವಾರ್ಷಿಕೋತ್ಸವ, ಜಗಜ್ಯೋತಿ ಬಸವೇಶ್ವರರ ಜಯಂತ್ಯುತ್ಸವ ಹಾಗೂ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ನಗರದ ಶ್ರೀ ಸಿದ್ಧಿವಿನಾಯಕ ಸಮುದಾಯ ಭವನದಲ್ಲಿ ಆ. 18ರಂದು ಮಧ್ಯಾಹ್ನ 12.30ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ಸೊಸೈಟಿಯ ಅಧ್ಯಕ್ಷ ಟಿ.ಸಿ. ಓಹಿಲೇಶ್ವರ್ ತಿಳಿಸಿದ್ದಾರೆ.