ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
tumakuru
tumakuru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಆಸ್ಪತ್ರೆಗೆ ಅವಶ್ಯವಿರುವ ಪರಿಕರ ನೀಡಿ: ಶಾಸಕ ಟಿ.ಬಿ. ಜಯಚಂದ್ರ
ತುಮಕೂರು ಜಿಲ್ಲಾಸ್ಪತ್ರೆಯನ್ನು ಹೊರತುಪಡಿಸಿದರೆ ಶಿರಾ ನಗರದಲ್ಲಿರುವ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಮತ್ತು ತಾಯಿ ಮಕ್ಕಳ ಆಸ್ಪತ್ರೆಗೆ ತಾಲೂಕು, ಆಂಧ್ರಪ್ರದೇಶದ ರೋಗಿಗಳು ಬರುತ್ತಿದ್ದು, ಆಸ್ಪತ್ರೆಗೆ ಅವಶ್ಯವಿರುವ ಪರಿಕರಗಳನ್ನು ಖಾಸಗಿ ಕಂಪನಿಗಳ ಸಿ.ಎಸ್.ಆರ್. ನಿಧಿಯಿಂದ ಒದಗಿಸಿ ಎಂದು ಶಾಸಕ ಟಿ.ಬಿ. ಜಯಚಂದ್ರ ತಿಳಿಸಿದರು.
69 ಸಾಧಕರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ
ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 69 ಮಂದಿ ಸಾಧಕರಿಗೆ ತುಮಕೂರು ಜಿಲ್ಲಾಡಳಿತ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನೀಡಿದೆ. ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ನ.1 ರಂದು ಬೆಳಿಗ್ಗೆ ಸಾಧಕರನ್ನು ಸನ್ಮಾನಿಸಲಾಗುವುದು.
ಶೀಘ್ರವೇ ಶಿರಾ ತಾಲೂಕು ಶಾಶ್ವತವಾಗಿ ಬರಗಾಲ ಮುಕ್ತ: ಶಾಸಕ ಟಿ.ಬಿ. ಜಯಚಂದ್ರ
ಶಿರಾ ತಾಲೂಕನ್ನು ಬರಗಾಲ ಮುಕ್ತ ತಾಲೂಕನ್ನಾಗಿ ಮಾಡುವ ನನ್ನ ಉದ್ದೇಶ ನನಸಾಗಿದೆ. ಇನ್ನೊಂದು ವರ್ಷದಲ್ಲಿ ಎತ್ತಿನಹೊಳೆ, ಭದ್ರಾ ಮೇಲ್ದಂಡೆ ನೀರು ತಂದು ತಾಲೂಕನ್ನು ಸಮೃದ್ಧ ಮಾಡುತ್ತೇನೆ ಎಂದು ಶಾಸಕ ಟಿ.ಬಿ. ಜಯಚಂದ್ರ ಹೇಳಿದರು.
ಸಣ್ಣ ವ್ಯಾಪಾರಿಗಳಿಗೆ ಸಾಲ ಸೌಲಭ್ಯ ದೊರೆಯುವಂತಾಗಲಿ: ಅಶ್ವಿಜ
ರಾಷ್ಟ್ರದಲ್ಲಿಯೇ 3ನೇ ಅತಿ ದೊಡ್ಡ ಜಾಲವನ್ನು ಹೊಂದಿರುವ ಕೆನರಾ ಬ್ಯಾಂಕ್ ಕರ್ನಾಟಕ ಮೂಲದ್ದು ಎಂಬುದು ಹೆಮ್ಮೆಯ ವಿಚಾರವಾಗಿದೆ
ರಾಜ್ಯೋತ್ಸವ ಅರ್ಥಪೂರ್ಣವಾಗಿ ಆಚರಿಸೊಣ
ನಮ್ಮ ಹೆಮ್ಮೆಯ ಕರ್ನಾಟಕದ ಭಾಷಾಭಿಮಾನ, ಸಂಸ್ಕೃತಿ, ಕಲೆ, ಸಾಹಿತ್ಯವನ್ನು ಪ್ರತಿಬಿಂಬಿಸುವ ಕನ್ನಡ ರಾಜ್ಯೋತ್ಸವ ನಾಡಹಬ್ಬವಾಗಿದ್ದು, ಅರ್ಥಪೂರ್ಣವಾಗಿ ಆಚರಿಸಬೇಕಾಗಿರುವುದು ಎಲ್ಲರ ಕರ್ತವ್ಯವಾಗಿದೆ ಎಂದು ಶಾಸಕ ಕೆ. ಷಡಕ್ಷರಿ ಹೇಳಿದರು.
ಚಿಕ್ಕ ವಯಸ್ಸಲ್ಲೆ ಅಪ್ಪು ಕೊಡುಗೆ ಅಪಾರ
ಪುನೀತ್ ರಾಜ್‌ಕುಮಾರ್ ಅವರು ಯಾರೇ ಕಷ್ಟ ಎಂದು ಬಂದರೂ ಅವರಿಗೆ ಸಹಾಯ ಮಾಡಿ ಯಾರಿಗೂ ಹೇಳಬಾರದೆಂದು ಹೇಳುತ್ತಿದ್ದರು.
ಚಿಕ್ಕ ವಯಸ್ಸಲ್ಲೆ ಅಪ್ಪು ಕೊಡುಗೆ ಅಪಾರ
ಪುನೀತ್ ರಾಜ್‌ಕುಮಾರ್ ಅವರು ಯಾರೇ ಕಷ್ಟ ಎಂದು ಬಂದರೂ ಅವರಿಗೆ ಸಹಾಯ ಮಾಡಿ ಯಾರಿಗೂ ಹೇಳಬಾರದೆಂದು ಹೇಳುತ್ತಿದ್ದರು.
ತರಕಾರಿ ಮಾರುಕಟ್ಟೆ ಅವ್ಯವಸ್ಥೆ ಸರಿಪಡಿಸಲು ಒತ್ತಾಯ
ನಗರದ ಅಂತರಸನಹಳ್ಳಿ ಹೂವು, ಹಣ್ಣು, ತರಕಾರಿ ಮಾರುಕಟ್ಟೆಯ ಅವ್ಯವಸ್ಥೆ ಸರಿಪಡಿಸಿ, ಸ್ವಚ್ಛತೆ ಕಾಪಾಡಿ ಅಗತ್ಯ ಸೌಕರ್ಯ ಒದಗಿಸಿ ನಾಗರೀಕರಿಗೆ ನೆರವಾಗಬೇಕು
ನರೇಗಾ ಯೋಜನೆ: ಕಾಮಗಾರಿಗೆ ಆದ್ಯತೆ ನೀಡಿ: ಕೆ .ಟಿ. ಅನಿಲ್ ಕುಮಾರ್
ಜಿಲ್ಲೆಯಲ್ಲಿ ನರೇಗಾ ಯೋಜನೆಯಡಿ ಗ್ರಾಮೀಣ ಅಭಿವೃದ್ಧಿ ಕಾಮಗಾರಿಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಕೆ.ಟಿ. ಅನಿಲ್ ಕುಮಾರ್ ಅಧಿಕಾರಿಗಳಿಗೆ ಸೂಚಿಸಿದರು
ತುಮಕೂರು ವಿವಿ ಫಿಲ್ಮಂ ಇನ್ಸಿಟ್ಯೂಟ್‌ಗೆ ಪುನೀತ್ ಹೆಸರಿಡಿ: ಮುರುಳೀಧರ
ಬಾಲ ನಟನಾಗಿ ಕನ್ನಡ ಚಿತ್ರರಂಗ ಪ್ರವೇಶಿಸಿ, ಸಿನಿ ರಸಿಕರಿಂದ ಪವರ್ ಸ್ಟಾರ್ ಎಂದು ಬಿರುದು ಪಡೆದ ಪುನಿತ್ ರಾಜಕುಮಾರ್ ಅವರ ಹೆಸರನ್ನು ತುಮಕೂರು ವಿವಿಯ ನೂತನ ಕ್ಯಾಂಪಸ್ ಜ್ಞಾನಸಿರಿಯಲ್ಲಿ ಆರಂಭವಾಗಲಿರುವ ಫಿಲ್ಮಂ ಇನ್ಸಿಟ್ಯೂಟ್‌ಗೆ ಇಡಬೇಕೆಂಬುದು ಕರ್ನಾಟಕದ ಜನತೆಯ ಆಸೆಯಾಗಿದೆ
< previous
1
...
213
214
215
216
217
218
219
220
221
...
475
next >
Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?