ವಾಣಿವಿಲಾಸಕ್ಕೆ 10 ಟಿಎಂಸಿ ನೀರು ನಿಗದಿಗೆ ಆಗ್ರಹಸರ್ಕಾರ ವಾಣಿವಿಲಾಸ ಜಲಾಶಯಕ್ಕೆ 10 ಟಿಎಂಸಿ ನೀರು ನಿಗದಿಪಡಿಸಿ, ಈ ಜಲಾಶಯದಿಂದ ಗಾಯತ್ರಿ ಜಲಾಶಯಕ್ಕೆ ನೀರು ಹರಿಸಿ ತದನಂತರ ಈ ಡ್ಯಾಂನಿಂದ ಶಿರಾ ಮತ್ತು ಹಿರಿಯೂರು ತಾಲೂಕಿನ 16 ಕೆರೆಗಳಿಗೆ ನೀರು ಹರಿಸಿದರೆ 1 ಸಾವಿರ ಎಕರೆ ಭೂಮಿ ನೀರಾವರಿ ಪ್ರದೇಶವಾಗಲಿದೆ ಎಂದು ರಾಜ್ಯ ತೆಂಗು ಮತ್ತು ನಾರು ನಿಗಮದ ಮಾಜಿ ಅಧ್ಯಕ್ಷ ಬಿ.ಕೆ.ಮಂಜುನಾಥ್ ತಿಳಿಸಿದರು.