• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಧ್ಯಾತ್ಮಿಕ ಮತ್ತು ಧಾರ್ಮಿಕ ಆಚರಣೆಯಿಂದ ಜೀವನ ಸಾರ್ಥಕ
ಮನುಷ್ಯನ ಜೀವನ ಸಾರ್ಥಕವಾಗಲು ಆಧ್ಯಾತ್ಮಿಕ ಮತ್ತು ಧಾರ್ಮಿಕ ಆಚರಣೆ ಅತ್ಯಂತ ಅವಶ್ಯಕವಾಗಿದೆ ಎಂದು ಶೃಂಗೇರಿ ಶಾರದಾ ಪೀಠಾಧೀಶ್ವರರಾದ ಶ್ರೀ ವಿಧುಶೇಖರ ಭಾರತಿ ಸ್ವಾಮೀಜಿ ತಿಳಿಸಿದರು.
ಚಿರತೆ ದಾಳಿ: ಮೇಕೆಗೆ ಗಾಯ
ತುರುವೇಕೆರೆ: ತಾಲೂಕಿನ ದಂಡಿನಶಿವರ ಹೋಬಳಿಯ ಅಮ್ಮಸಂದ್ರ ಗ್ರಾಮದ ತೋಟವೊಂದರಲ್ಲಿ ಮೇಯುತ್ತಿದ್ದ ಮೇಕೆಯ ಮೇಲೆ ಹಾಡುಹಗಲೇ ಚಿರತೆ ದಾಳಿ ಮಾಡಿರುವ ಘಟನೆ ಶನಿವಾರ ನಡೆದಿದೆ.
ರಸ್ತೆ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ
ಯಾರೇ ವಾಹನ ಚಲಾಯಿಸುವಾಗ ರಸ್ತೆ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು, ಅತಿವೇಗದ ಚಾಲನೆ ಅಪಾಯಕ್ಕೆ ಕಾರಣವಾಗಲಿದ್ದು, ರಸ್ತೆ ನಿಯಮಗಳನ್ನು ಪಾಲನೆ ಮಾಡುವ ಮೂಲಕ ಅಪಘಾತಗಳನ್ನು ತಪ್ಪಿಸಬೇಕೆಂದು ನಗರ ಠಾಣೆ ಸರ್ಕಲ್ ಇನ್ಸ್‌ಪೆಕ್ಟರ್ ವೆಂಕಟೇಶ್ ತಿಳಿಸಿದರು.
ಅಮೇರಿಕದಲ್ಲಿ ಮಾತ್ರ ಮಾಧ್ಯಮಕ್ಕೆ ಸಂವಿಧಾನದ ರಕ್ಷಣೆ ಇದೆ
ಸಂವಿಧಾನದ ಬೇರುಗಳಿಗೆ ಕೊಡಲಿ ಪೆಟ್ಟುಕೊಡುತ್ತಿರುವಂತಹ ಸನ್ನಿವೇಶಗಳು, ಘಟನೆಗಳು ವರದಿಯಾಗುತ್ತಿರುವ ಇಂತಹ ಸಂದರ್ಭದಲ್ಲಿ ಪತ್ರಕರ್ತರು ಐಪಿಲ್ ಭಾರತ ಬಿಟ್ಟು ಬಿಪಿಎಲ್ ಭಾರತದ ಕಡೆ ಗಮನ ಹರಿಸಬೇಕಾಗಿದೆ, ಪಿ.ಸಾಯಿನಾಥ್‌ ಪ್ರತಿ ಬಾರಿ ಪತ್ರಕರ್ತರಿಗೆ ಹೇಳುವ ಕಿವಿಮಾತಿದು ಎನ್ನುವ ಉಲ್ಲೇಖದೊಂದಿಗೆ ಹಿರಿಯ ಪತ್ರಕರ್ತ ಜಿ.ಎನ್ ಮೋಹನ್‌ ವಿಚಾರ ಮಂಡಿಸಿದರು.
ಡಾ.ಬಾಲಗಂಗಾಧರನಾಥ ಸ್ವಾಮೀಜಿಗಳಿಗೆ ಭಕ್ತಿ ಸಮರ್ಪಣೆ
ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾಗಿದ್ದ ಭೈರವೈಕ್ಯ ಡಾ.ಬಾಲಗಂಗಾಧರನಾಥ ಸ್ವಾಮೀಜಿಗಳ 80ನೇ ಜನ್ಮವರ್ಧಂತಿ ಆಚರಣೆ ಸಮಾರಂಭ ಶನಿವಾರ ಸಂಜೆ ನಗರದ ಶ್ರೀ ಭೈರವೇಶ್ವರ ಸಹಕಾರ ಬ್ಯಾಂಕಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಸ್ವಾಮೀಜಿಗಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಬ್ಯಾಂಕಿನ ಆಡಳಿತ ಮಂಡಳಿ ಪುಷ್ಪಾರ್ಚನೆ ಮಾಡಿ ಭಕ್ತಿನಮನ ಸಲ್ಲಿಸಿದರು.
ಸಂವಿಧಾನದ ಬಗ್ಗೆ ಚರ್ಚೆ ಅಗತ್ಯ: ಪರಮೇಶ್ವರ್
ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಬಗ್ಗೆ ಚರ್ಚೆ ಅಗತ್ಯ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅಭಿಪ್ರಾಯಪಟ್ಟರು. ಅವರು ತುಮಕೂರಿನಲ್ಲಿ ಆರಂಭವಾದ ರಾಜ್ಯ ಮಟ್ಟದ ಪತ್ರಕರ್ತರ ಸಮಾವೇಶದಲ್ಲಿ ಮಾತನಾಡಿದರು.
ಗೋವುಗಳ ಮೇಲೆ ದುಷ್ಕರ್ಮಿಗಳ ವಿಕೃತಿಗೆ ಆಕ್ರೋಶ
ಮಾರಕಾಸ್ತ್ರಗಳಿಂದ ಗೋವುಗಳ ಮೇಲೆ ಹಲ್ಲೆ ನಡೆಸಿ ವಿಕೃತಿ ಮೆರೆದಿರುವ ದುರುಳರನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು, ಇಂತಹ ದುಷ್ಕೃತ್ಯಗಳು ಮರುಕಳಿಸದಂತೆ ಸರ್ಕಾರ ಎಚ್ಚರಿಕೆ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿ ಗೋ ಸಂರಕ್ಷಣಾ ಸಂವರ್ಧನ ಸಮಿತಿ ನೇತೃತ್ವದಲ್ಲಿ ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಯಿತು.
ಕಸಾಪಗೆ ಹೆಚ್ಚಿನ ಅನುದಾನ: ಶಾಸಕ ಜ್ಯೋತಿ ಗಣೇಶ್
ಕನ್ನಡ ಭಾಷೆ ಮತ್ತು ಸಂಸ್ಕೃತಿ ಪರವಾದ ಹೆಚ್ಚಿನ ಕಾರ್ಯಾಕ್ರಮಗಳನ್ನು ಆಯೋಜಿಸಲು ಕನ್ನಡ ಸಾಹಿತ್ಯ ಪರಿಷತ್ ಗೆ ಶಾಸಕರ ನಿಧಿಯಿಂದ ಹೆಚ್ಚಿನ ಅನುದಾನವನ್ನು ನೀಡಲಾಗುವುದು ಎಂದು ತುಮಕೂರು ನಗರದ ಶಾಸಕ ಜೆ.ಬಿ. ಜ್ಯೋತಿಗಣೇಶ್ ತಿಳಿಸಿದರು.
ನೀರಲ್ಲಿ ನಿಂತು ನೀರಗುಂದ ಗ್ರಾಮಸ್ಥರ ಪ್ರತಿಭಟನೆ
ಸ್ವಾಮಿ ನಮ್ಮೂರ ರಸ್ತೆ ಮತ್ತು ಸೇತುವೆ ಮಾಡ್ಸಿ ಅಂತ ಹತ್ತಾರು ವರ್ಷದಿಂದ ಕೇಳ್ತಾನೇ ಇದ್ದೀವಿ. ಇದುವರೆಗೂ ಯಾರೂ ತಲೆಕೆಡೆಸಿಕೊಂಡಿಲ್ಲ. ಪ್ರತಿದಿನ ಜನರು ಪ್ರಾಣ ಬಿಗಿಹಿಡಿದೇ ಓಡಾಡುವ ಸ್ಥಿತಿ ಬಂದಿದೆ. ಕೂಡಲೇ ರಸ್ತೆ ಮತ್ತು ಸೇತುವೆ ನಿರ್ಮಾಣ ಮಾಡದಿದ್ದರೆ ಹೆದ್ದಾರಿ ತಡೆದು ಪ್ರತಿಭಟನೆ ಮಾಡುವುದಂತೂ ಗ್ಯಾರಂಟಿ ಎನ್ನುತ್ತಾರೆ ನೀರಗುಂದ ಗ್ರಾಮದ ನಿವಾಸಿಗಳು.
ಸಕಾರಾತ್ಮಕ ಚಿಂತನೆ ಬೆಳೆಸಿಕೊಳ್ಳಿ: ನಟ ಅನಿರುದ್ಧ
ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಶುಕ್ರವಾರ ಕಲ್ಪತರು ಉತ್ಸವದ ಸಂಭ್ರಮ ಹೆಚ್ಚಿದ್ದು ಹಬ್ಬದ ವಾತಾವರಣ ಮನೆಮಾಡಿತ್ತು. ಸಿನಿಮಾ ತಾರೆಯರಾದ ಅನಿರುದ್ಧ ಜತ್ಕರ್, ಅನುಷಾರಾಯ್ ಹಾಗೂ ದೀಪಿಕಾ ದಾಸ್‌ ಉತ್ಸವದ ಮೆರುಗನ್ನು ಹೆಚ್ಚಿಸಿದರು.
  • < previous
  • 1
  • ...
  • 217
  • 218
  • 219
  • 220
  • 221
  • 222
  • 223
  • 224
  • 225
  • ...
  • 540
  • next >
Top Stories
ಶತ್ರುವಿನ ಬುದ್ಧಿ ಜೊತೆಗೂ ಇಂದು ಹೋರಾಡಬೇಕಿದೆ!
5 ವರ್ಷದಲ್ಲಿ ತಿರುಪತಿಗೆ 68 ಲಕ್ಷ ಕೆಜಿ ನಕಲಿ ತುಪ್ಪ ಪೂರೈಕೆ!
ಭಯೋತ್ಪಾದಕ ದಾಳಿಗೆ ಸಜ್ಜಾಗಿದ್ದ 3 ಡಾಕ್ಟರ್ಸ್‌ ಸೇರಿ 8 ಉಗ್ರರ ಅರೆಸ್ಟ್‌
ಬೆಳ್ಳಿಗೂ ಸಿಗಲಿದೆ ಇನ್ಮುಂದೆ ಬ್ಯಾಂಕ್‌ ಸಾಲ
ಬಾಂಗ್ಲಾ ಬಳಸಿ ಭಾರತದ ಮೇಲೆ ದಾಳಿಗೆ ಉಗ್ರ ಹಫೀಜ್‌ ಸಂಚು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved