ಅತೀಯಾದ ಮೊಬೈಲ್ ಬಳಕೆ ಆರೋಗ್ಯಕ್ಕೆ ಮಾರಕ: ಮನೋವೈದ್ಯ ಲೋಕೇಶ್ ಬಾಬುಪ್ರತಿಯೊಬ್ಬರಿಗೂ ಸಮಸ್ಯೆಗಳು ಎದುರಾಗುತ್ತವೆ. ಆ ಸಮಸ್ಯೆಗಳ ಒಳಗೆ ಮುಳುಗಿ ಹೋಗುವ ಬದಲು, ಅದರಿಂದ ಹೊರಗೆ ಬರುವ ಮಾರ್ಗೋಪಾಯಗಳ ಬಗ್ಗೆ ಯೋಚಿಸಬೇಕು ಎಂದು ಮನೋವೈದ್ಯ ಲೋಕೇಶ್ ಬಾಬು ಸಲಹೆ ನೀಡಿದರು. ತುಮಕೂರಿನಲ್ಲಿ ಮಾನಸಿಕ ಆರೋಗ್ಯ ಕುರಿತ ಸಂವಾದ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿ ಮಾತನಾಡಿದರು.