ಭೂಮರೆಡ್ಡಿ ಕಾಲೇಜು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಎಸ್. ಎಂ. ಭೂಮರೆಡ್ಡಿ ಪದವಿ ಪೂರ್ವ ಮಹಾವಿದ್ಯಾಲಯ ವಿದ್ಯಾರ್ಥಿಗಳು 2024-25 ನೇ ಸಾಲಿನ ಪದವಿಪೂರ್ವ ಕಾಲೇಜುಗಳ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಉಪನ್ಯಾಸಕ ಸಂತೋಷ ವಾಲಿಕಾರ ತಿಳಿಸಿದ್ದಾರೆ.