ಪ್ರವಾಹ ಸ್ಥಿತಿ ಎದುರಿಸುವ ಬಗ್ಗೆ ಅಣಕು ಪ್ರದರ್ಶನ ಜಿಲ್ಲೆಯಲ್ಲಿ ಪ್ರವಾಹ ಸ್ಥಿತಿ ಎದುರಿಸಲು ಜಿಲ್ಲಾಡಳಿತ, ಪೊಲೀಸ್, ಅಗ್ನಿಶಾಮಕ ದಳ, ಸ್ಥಳೀಯ ಸಂಸ್ಥೆಗಳಿಂದ ಮುನ್ನೆಚ್ಚರಿಕಾ ಕ್ರಮವಾಗಿ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಸಾರ್ವಜನಿಕರು ಮಳೆಯಿಂದಾಗಿ ತೊಂದರೆಗೆ ಸಿಲುಕಿದ್ದಲ್ಲಿ ತುರ್ತು ಸಹಾಯವಾಣಿ ಸಂಖ್ಯೆ 101, 112 ಮತ್ತು ಸ್ಮಾರ್ಟ್ ಸಿಟಿ ಕಂಟ್ರೋಲ್ ರೂಂ ಸಂಖ್ಯೆ: 7304975519ಕ್ಕೆ ಕರೆ ಮಾಡಬಹುದಾಗಿದ್ದು, ದಿನದ 24 ಗಂಟೆಯೂ ಸಹಾಯವಾಣಿ ಕಾರ್ಯನಿರ್ವಹಿಸಲಿವೆ.