ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
tumakuru
tumakuru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನಾನು ಹಾಸನಕ್ಕೆ ಹೋಗದಿದ್ದರೆ ನೀರು ಬರುತ್ತಿರಲಿಲ್ಲ
ಹಾಸನ ಜಿಲ್ಲಾ ಉಸ್ತುವಾರಿ ಸಚಿವನಾಗಿ ಅಧಿಕಾರ ವಹಿಸಿಕೊಳ್ಳದಿದ್ದರೆ ಇನ್ನೂ ಐವತ್ತು ವರ್ಷ ಕಳೆದರೂ ನಮ್ಮ ಭಾಗಕ್ಕೆ ಎತ್ತಿನ ಹೊಳೆ ನೀರು ಬರುತ್ತಿರಲಿಲ್ಲ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದರು.
ಸದೃಢ ದೇಹಕ್ಕೆ ಕ್ರೀಡೆಗಳು ಅವಶ್ಯ: ಸಹಕಾರ ಸಚಿವ ಕೆ.ಎನ್.ರಾಜಣ್ಣ
ಮನುಷ್ಯನ ವ್ಯಕ್ತಿತ್ವ ವಿಕಸನ, ಮಾನಸಿಕ ನೆಮ್ಮದಿ ಹಾಗೂ ಸದೃಢ ದೇಹಕ್ಕಾಗಿ ಕ್ರೀಡೆ ಸಹಕಾರಿ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದರು. ಮಧುಗಿರಿಯಲ್ಲಿ ಹಮ್ಮಿಕೊಂಡಿದ್ದ ಬೆಂಗಳೂರು ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದರು.
ಕವಿತೆಗಳಲ್ಲಿ ಸಾಮಾಜಿಗಳ ಮೌಲ್ಯ ಅಗತ್ಯ: ಎಲ್.ಎನ್.ಮುಕುಂದರಾಜು
ಕವಿಗಳು ತಮ್ಮ ಕವನಗಳಲ್ಲಿ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು. ಕವಿತೆಗಳಲ್ಲಿ ಸಾಮಾಜಿಕ, ಸಾಮೂಹಿಕ ಜವಾಬ್ದಾರಿ ಇರಬೇಕು ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್.ಎನ್.ಮುಕುಂದರಾಜು ಉದಯೋನ್ಮುಖ ಕವಿಗಳಿಗೆ ಸಲಹೆ ನೀಡಿದರು. ತುಮಕೂರಿನಲ್ಲಿ ಹಮ್ಮಿಕೊಂಡ ಸುವರ್ಣ ಕರ್ನಾಟಕದ ದಸರಾ ಕವಿಗೋಷ್ಠಿ ಹಾಗೂ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಎಸ್ಸಿಎಸ್ಟಿ ರೈತರಿಗೆ ಸಾಗುವಳಿ ಪತ್ರ ನೀಡಲು ಆಗ್ರಹ
ನಮೂನೆ 50,53 ಹಾಗೂ 57ರ ಅಡಿಯಲ್ಲಿ ಅರ್ಜಿ ಸಲ್ಲಿಸಿದ್ದ ಬಡವರನ್ನು ಗುರುತಿಸಿ ಕೂಡಲೇ ಜಮೀನಿನ ಸಾಗುವಳಿ ಪತ್ರ ವಿತರಣೆ ಮಾಡುವಂತೆ ಭಾರತೀಯ ಪರಿವರ್ತನ ಸಂಘ, ಜಿಲ್ಲಾ ಶಾಖೆ ವತಿಯಿಂದ ಮಂಗಳವಾರ ತಹಸೀಲ್ದಾರ್ ವರದರಾಜು ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಕಾನೂನು ಬಾಹಿರವಾಗಿ ಮತಚಲಾವಣೆ: ಆರೋಪ
ಶಿರಾ ತಾಲೂಕು ಜೋಗಿಹಳ್ಳಿ ಹಾಲು ಉತ್ಪಾದಕರ ಸಂಘದಲ್ಲಿ ನಡೆದ ಚುನಾವಣೆಯಲ್ಲಿ ವಿಸ್ತರಣಾಧಿಕಾರಿಯು ನಿಯಮ ಬಾಹಿರವಾಗಿ ಕಾನೂನು ಉಲ್ಲಂಘನೆ ಮಾಡಿ ಚುನಾವಣೆ ನಡೆಸಿದ್ದಾರೆ ಎಂದು ಜೋಗಿಹಳ್ಳಿ ಹಾಲು ಉತ್ಪಾದಕರ ಸಂಘದ ಹಾಲುಮಲ್ಲಯ್ಯ ಒತ್ತಾಯಿಸಿದ್ದಾರೆ.
ತುಮಕೂರಿನಲ್ಲಿ ಅದ್ಧೂರಿ ದಸರಾಕ್ಕೆ ಆನೆಗಳ ತಾಲೀಮು
ಇದೇ ಮೊದಲ ಬಾರಿಗೆ ತುಮಕೂರು ಜಿಲ್ಲಾಡಳಿತದ ವತಿಯಿಂದ ದಸರಾ ಉತ್ಸವವನ್ನು ಆಚರಿಸಲಾಗುತ್ತಿದ್ದು, ಅ. 12 ರಂದು ಅದ್ಧೂರಿಯಾಗಿ ಜಂಬೂಸವಾರಿ ನಡೆಸುವ ಸಲುವಾಗಿ ನಗರದಲ್ಲಿಂದು ಎರಡು ಲಕ್ಷ್ಮೀ ಆನೆಗಳ ತಾಲೀಮು ನಡೆಸಲಾಯಿತು.
ದಸರಾ ವೈಭವವನ್ನು ಕಣ್ತುಂಬಿಕೊಳ್ಳಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್
ಅಕ್ಟೋಬರ್ 11 ಮತ್ತು 12 ರಂದು ತುಮಕೂರು ದಸರಾ ಉತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತಿದ್ದು, ಜಿಲ್ಲೆಯ ಜನತೆ ಸ್ವಯಂ ಪ್ರೇರಣೆಯಿಂದ ಪಾಲ್ಗೊಂಡು ತುಮಕೂರು ದಸರಾ ವೈಭವವನ್ನು ಕಣ್ತುಂಬಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ ನೀಡಿದರು. ತುಮಕೂರಿನಲ್ಲಿ ಚಾಮುಂಡೇಶ್ವರಿ ದೇವಿ ನಿತ್ಯಪೂಜಾ ಕೈಂಕರ್ಯಗಳಲ್ಲಿ ಪಾಲ್ಗೊಂಡು ಮಾತನಾಡಿದರು.
ಮೋದಿ ಭೇಟಿ ಮಾಡಿದ ಸಚಿವ ಸೋಮಣ್ಣ
ಕೇಂದ್ರ ರೈಲ್ವೆ ಮತ್ತು ಜಲ ಶಕ್ತಿ ಖಾತೆಯ ರಾಜ್ಯ ಸಚಿವ ವಿ. ಸೋಮಣ್ಣ ಅವರು ನವದೆಹಲಿಯಲ್ಲಿ ಮಂಗಳವಾರ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಯ ಬಗ್ಗೆ ಚರ್ಚಿಸಿದರು.
ತಾಪಂ ಇಒರ ಸುಳ್ಳಿನ ಕೋಟೆ ಒಡೆದ ಲೋಕಾಯುಕ್ತ ಸಬ್ ಇನ್ಸ್‌ಪೆಕ್ಟರ್
ತಾಪಂ ಇಒರ ಸುಳ್ಳಿನ ಕೋಟೆ ಒಡೆದ ಲೋಕಾಯುಕ್ತ ಸಬ್ ಇನ್ಸ್‌ಪೆಕ್ಟರ್
ದಸರಾ ರಜೆ ಕಡಿತಗೊಳಿಸಿರುವ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಿ
ದಸರಾ ಹಬ್ಬದ ರಜೆಗಳನ್ನು ಕಡಿತಗೊಳಿಸಿ ಹಿಂದೂ ಭಾವನೆಗಳಿಗೆ ಧಕ್ಕೆ ತರುವ ಕ್ರಿಶ್ಚಿಯನ್ ಹಾಗೂ ಖಾಸಗಿ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಸೋಮವಾರ ಇಲ್ಲಿನ ಶ್ರೀ ರಾಮಸೇನೆ ವತಿಯಿಂದ ತಾಲೂಕು ಕ್ಷೇತ್ರಾ ಶಿಕ್ಷಣಾಧಿಕಾರಿ ಹಾಗೂ ತಾಲೂಕು ಕಚೇರಿಯ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು
< previous
1
...
224
225
226
227
228
229
230
231
232
...
473
next >
Top Stories
ಆನ್‌ಲೈನ್ ಬ್ಯಾಂಕಿಂಗ್ : ಫೋನು, ಲ್ಯಾಪ್‌ಟಾಪ್ - ಯಾವುದು ಸೇಫ್
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್.ರಾಜಣ್ಣ ವಿವಾದಗಳ ಸರದಾರ