ನಿವೇಶನ ಹಂಚಿಕೆಯಲ್ಲಿ ಅಕ್ರಮ: ಗ್ರಾಪಂ ವಿರುದ್ಧ ಪ್ರತಿಭಟನೆತಾಲೂಕಿನ ಕಡಬ ಹೋಬಳಿಯ ಕಲ್ಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹರಿದೇವನಹಳ್ಳಿ ಗ್ರಾಮದಲ್ಲಿ ನಿವೇಶನಗಳ ಹಂಚಿಕೆಯಲ್ಲಿ ಅಕ್ರಮ ಇ-ಖಾತೆ ಮಾಡಿರುವ ಬಗ್ಗೆ ಹಾಗೂ ದಲಿತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪಂಚಾಯಿತಿ ಮುಂಭಾಗದಲ್ಲಿ ದಲಿತಪರ ಸಂಘಟನೆ ನೇತೃತ್ವದಲ್ಲಿ ಸಾಮಾಜಿಕ ಹೋರಾಟಗಾರರು ಹಾಗೂ ಕಲ್ಲೂರು ಗ್ರಾಮಸ್ಥರು ಬೃಹತ್ ಪ್ರತಿಭಟನೆ ನಡೆಸಿದರು.