ಪೌರಾಣಿಕ ನಾಟಕಗಳಲ್ಲಿ ಸಾಕಷ್ಟು ಬದಲಾವಣೆಗಳಾಗಿವೆಪೌರಾಣಿಕ ನಾಟಕಗಳಲ್ಲಿಯೂ ಸಾಕಷ್ಟು ಬದಲಾವಣೆಗಳಾಗಿದ್ದು, ಸೀನರಿ, ಹಿನ್ನೆಲೆ ಸಂಗೀತ, ಲೈಟಿಂಗ್ ಎಲ್ಲರದಲ್ಲಿಯೂ ಆಧುನಿಕತೆಯನ್ನು ಕಾಣಬಹುದಾಗಿದೆ. ಇವುಗಳಿಂದ ನಾಟಕಗಳು ನೋಡುಗರ ಮನಸೂರೆಗೊಳ್ಳಲು ಸಹಕಾರಿಯಾಗಿವೆ ಎಂದು ಮಾಜಿ ಶಾಸಕ ಮಸಾಲೆ ಜಯರಾಂ ಅಭಿಪ್ರಾಯಪಟ್ಟಿದ್ದಾರೆ.