60 ಕೋಟಿ ರು. ವೆಚ್ಚದ ಮಲ್ಟಿ ಯುಟಿಲಿಟಿ ಮಾಲ್‌ಗೆ ಗುದ್ದಲಿಪೂಜೆಮಲ್ಟಿಯುಟಿಲಿಟಿ ಮಾಲ್, ಕಾರ್ ಪಾರ್ಕಿಂಗ್ ಕಟ್ಟಡವನ್ನು ನಿರ್ಮಿಸಲು ಯೋಜಿಸಲಾಗಿದೆ. ಕರಾರು ಒಪ್ಪಂದ ಮಾಡಿಕೊಂಡು ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಶೀಘ್ರವೇ ಪ್ರಾರಂಭಿಸಿ 18 ತಿಂಗಳಲ್ಲಿ ಪೂರ್ಣಗೊಳಿಸಲು ಗುತ್ತಿಗೆದಾರರಿಗೆ ಸೂಚಿಸಲಾಗಿದೆ ಎಂದು ಗೃಹ ಸಚಿವ ಡಾ: ಜಿ. ಪರಮೇಶ್ವರ್ ಹೇಳಿದರು