ಜೆಜೆಎಂ ಕಾಮಗಾರಿಗೆ ಗ್ರಾಮಸ್ಥರ ವರಿಕೊರಟಗೆರೆ ತಾಲೂಕಿನ ಹೊಳವನಹಳ್ಳಿ ಗ್ರಾಮದಲ್ಲಿ ಕೇಂದ್ರ ಸರ್ಕಾರದ ಮಹಾತ್ವಾಕಾಂಕ್ಷೆ ಯೋಜನೆಯಾದ ರಾಷ್ಟ್ರೀಯ ಜಲ ಜೀವನ್ ಮಿಷನ್ ಕಾಮಗಾರಿ ಪ್ರಾರಂಭಕೊಂಡಿದ್ದು, ಸುಮಾರು ೫ ಕೋಟಿಗೂ ಹೆಚ್ಚು ಅನುದಾನದಲ್ಲಿ ಕಾಮಗಾರಿ ನಡೆಯುತ್ತಿದ್ದು, ಸರ್ಕಾರದ ನಿಯಮದಂತೆ ಕೆಲಸ ಮಾಡದೆ ತರಾತುರಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿ ಹಣ ಲಪಟಾಯಿಸುವ ಹುನ್ನಾರ ಗುತ್ತಿಗೆದಾರ ಮಾಡುತ್ತಿದ್ದಾರೆ ಎಂದು ಸಾರ್ವಜನಿಕರ ಆರೋಪವಾಗಿದೆ.