ಅಕ್ಟೋಬರ್ 5ರಂದು ಬೆಂಗಳೂರಿನಲ್ಲಿ ಬೃಹತ್ ಪಾದಯಾತ್ರೆ: ಕುರುಬರ ಯುವ ವೇದಿಕೆ ಅಧ್ಯಕ್ಷ ಮಹಾಲಿಂಗಯ್ಯಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತೇಜೋವಧೆ ಖಂಡಿಸಿ, ಹುಬ್ಬಳ್ಳಿಯಿಂದ ಬೆಂಗಳೂರಿಗೆ ಹೊರಟಿರುವ ಜಾಥಾ ಅಕ್ಟೋಬರ್ 4ರ ಗುರುವಾರ ತುಮಕೂರು ತಲುಪಲಿದ್ದು, ಅಕ್ಟೋಬರ್ 5 ರ ಶುಕ್ರವಾರ ಬೆಂಗಳೂರಿನ ಫ್ರೀಡಂ ಪಾರ್ಕಿಗೆ ಸೇರಲಿದೆ ಎಂದು ಕುರುಬರ ಯುವ ವೇದಿಕೆ ಅಧ್ಯಕ್ಷ ಮಹಾಲಿಂಗಯ್ಯ ತಿಳಿಸಿದ್ದಾರೆ. ತುಮಕೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.