• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿರಿಧಾನ್ಯ ಬೆಳೆಯುವ ರೈತರಿಗೆ ಪ್ರೋತ್ಸಾಹ ಧನ
ನಗರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕೃಷಿ ಇಲಾಖೆ ಸಹಯೋಗದಲ್ಲಿ ಜಿಲ್ಲಾ ಮಟ್ಟದ ಸಿರಿಧಾನ್ಯ ಹಬ್ಬ ಹಾಗೂ ಸಾವಯವ ಮೇಳ-2025ರ ಅಂಗವಾಗಿ ಶನಿವಾರ ಹಮ್ಮಿಕೊಂಡಿದ್ದ ಸಿರಿಧಾನ್ಯ ನಡಿಗೆ ಗೆ ಜಿಲ್ಲಾಧಿಕಾರಿ ಶುಭಕಲ್ಯಾಣ್ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ಅಭಿವೃದ್ಧಿಯಲ್ಲಿ ಯಾವುದೇ ತಾರತಮ್ಯಕ್ಕೆ ಅವಕಾಶವಿಲ್ಲ
ಸಂಸತ್ ಚುನಾವಣೆಯಲ್ಲಿ ನನ್ನ ವಿರುದ್ದದ ಅಪಪ್ರಚಾರಕ್ಕೆ ಕಿವಿ ಕೊಡದೆ ಪಕ್ಷ, ಜಾತಿ ನೋಡದೆ ಎಲ್ಲರೂ ಮತ ಹಾಕಿದ್ದೀರಿ. ನಾನೂ ಕೂಡ ಜಾತಿ ಪಕ್ಷ ನೋಡದೆ ಜಿಲ್ಲೆಯ ಅಭಿವೃದ್ಧಿಗೆ ಅವಿರತವಾಗಿ ಶ್ರಮಿಸುತ್ತಿದ್ದೇನೆ. ದೇಶದಲ್ಲೇ ತುಮಕೂರು ಜಿಲ್ಲೆಯನ್ನು ಮಾದರಿ ಮಾಡುವ ಗುರಿ ಇಟ್ಟುಕೊಂಡಿದ್ದೇನೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ತಿಳಿಸಿದರು.
ಟಾಟಾ ಎಸ್‌ ಪಲ್ಟಿ: ೧೫ ವಿದ್ಯಾರ್ಥಿಗಳಿಗೆ ಗಂಭೀರ ಗಾಯ
ಮಿನಿ ಲಾಲ್‌ಬಾಗ್‌ಗೆ ವನಮಹೋತ್ಸವ ಭೇಟಿ ಕಾರ್ಯಕ್ರಮಕ್ಕೆ ಶಾಲೆಯ ಸಹ ಶಿಕ್ಷಕ ಅನಂತರಾಮು ಅವರ ಟಾಟಾ ಏಸ್‌ ವಾಹನದಲ್ಲಿ (ಅವರೇ ಚಾಲಕ) ಹೋಗಿ ಬರುವಾಗ ಮುಖ್ಯರಸ್ತೆಯ ತಿರುವಿನಲ್ಲಿ ಟಾಟಾ ಎಸ್‌ ವಾಹನ ಪಲ್ಪಿ ಹೊಡೆದು ವಾಹನದಲ್ಲಿದ್ದ ೧೫ ಜನ ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿ ೨೦ಕ್ಕೂ ಹೆಚ್ಚು ಮಕ್ಕಳ ಜೊತೆ ಶಿಕ್ಷಕರು ಅಪಾಯದಿಂದ ಪಾರಾಗಿರುವ ಘಟನೆ ಶುಕ್ರವಾರ ನಡೆದಿದೆ.
ಭೀಮಾ ಕೋರೆಗಾಂವ್ ವಿಜಯೋತ್ಸವ ಆಚರಣೆ
ತಿಪಟೂರು: ನಗರದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ದಲಿತ ಪರ ಸಂಘಟನೆಗಳ ಒಕ್ಕೂಟದಿಂದ ಭೀಮಾ ಕೋರೆಂಗಾವ್ ವಿಜಯೋತ್ಸವ ಆಚರಿಸಲಾಯಿತು.
ಶಿಕ್ಷಣ ಬಾಳಿನ ಬೆಳಕು:ಸಚಿವ ಕೆ.ಎನ್‌.ರಾಜಣ್ಣ
ತಾಲೂಕು ಬರ ಪೀಡಿತ ಪ್ರದೇಶವಾಗಿದೆ. ಆದರೂ ಕುಗ್ರಾಮಗಳಿಂದ ವಿದ್ಯಾರ್ಥಿಗಳು ನಗರ ಪ್ರದೇಶಗಳಿಗೆ ಬಂದು ವ್ಯಾಸಂಗ ಮಾಡುತ್ತಿದ್ದು, ಮಕ್ಕಳು ಗುಣಮಟ್ಟದ ಶಿಕ್ಷಣ ಕಲಿತು ಇತರರ ಬಾಳಿಗೂ ಬೆಳಕಾಗಬೇಕು ಎಂದು ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಕರೆ ನೀಡಿದರು.
ಅಂಬೇಡ್ಕರ್ ಭವನದ ಜಾಗ ಒತ್ತುವರಿ: ಆರೋಪ
ಪಟ್ಟಣದ ಮಾಯಸಂದ್ರ ರಸ್ತೆಯಲ್ಲಿರುವ ಅಂಬೇಡ್ಕರ್ ಭವನದ ಸುಮಾರು 22 / 11 ಅಡಿಗೂ ಹೆಚ್ಚು ಜಾಗವನ್ನು ಒತ್ತುವರಿ ಮಾಡಿಕೊಂಡಿರುವ ಘಟನೆ ನಡೆದಿದೆ.
ಮಹಿಳೆಯರು ಸವಾಲುಗಳನ್ನು ಮೆಟ್ಟಿ ನಿಲ್ಲಬೇಕು
ಸಮಾಜದಲ್ಲಿ ಶಿಕ್ಷಣವಿದ್ದರೆ ಮಾತ್ರ ಘನತೆಯ ಬದುಕು ಕಟ್ಟಿಕೊಳ್ಳಲು ಸಾಧ್ಯ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.ಸ್ಲಂ ಜನಾಂದೋಲನ ಕರ್ನಾಟಕ ಮತ್ತು ತುಮಕೂರು ಜಿಲ್ಲಾ ಕೊಳೆಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿ ಹಾಗೂ ಸಾವಿತ್ರಿ ಬಾಯಿಪುಲೆ ಮಹಿಳಾ ಸಂಘಟನೆ ಸಂಯುಕ್ತಾಶ್ರಯದಲ್ಲಿ ತುಮಕೂರು ಸ್ಲಂ ಭವನದಲ್ಲಿ ಸಾವಿತ್ರಿ ಬಾಪುಲೆರವರ ಜಯಂತಿಯಲ್ಲಿ ಸಾವಿತ್ರಿ ಬಾಯಿಪುಲೆರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.
ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ಹೋರಾಡಿದ ದಿಟ್ಟ ಮಹಿಳೆ ಪುಲೆ
ಹೆಣ್ಣು ಮಕ್ಕಳಿಗೆ ವಿದ್ಯೆಯನ್ನೇ ಕಲಿಸದ ಸಾಮಾಜಿಕ ವ್ಯವಸ್ಥೆಯ ವಿರುದ್ಧ ಹೋರಾಡಿ ಹೆಣ್ಣು ಮಕ್ಕಳ ಶಿಕ್ಷಣದ ಸುಧಾರಣೆಗಾಗಿ ಶ್ರಮಿಸಿದ ದಿಟ್ಟ ಮಹಿಳೆ ಸಾವಿತ್ರಿಬಾಯಿ ಪುಲೆ ಎಂದು ನಗರದ ಎಸ್.ವಿ.ಪಿ. ಕಾಲೇಜಿನ ಪ್ರಾಂಶುಪಾಲರಾದ ಕೆ.ಎನ್.ರೇಣುಕಯ್ಯ ತಿಳಿಸಿದರು.
5 ಎಕರೆಯಲ್ಲಿ ಸರ್ಕಾರದಿಂದ ಲೇ ಔಟ್‌ ನಿರ್ಮಾಣ
ನಗರ ಯೋಜನಾ ಪ್ರಾಧಿಕಾರದಿಂದ ಮಂಜೂರಾತಿ ಕಲ್ಪಿಸಿದ್ದು ನಿಯಮನುಸಾರ ಲೇ ಔಟ್‌ ನಿರ್ಮಿಸುವ ಮೂಲಕ 250ಕ್ಕೂ ಹೆಚ್ಚು ಮಂದಿ ಅರ್ಹ ಬಡವರಿಗೆ ನಿವೇಶನ ಹಾಗೂ ವಸತಿ ಸೌಲಭ್ಯ ಕಲ್ಪಿಸಿಕೊಡುವುದಾಗಿ ಶಾಸಕ ಎಚ್‌.ವಿ.ವೆಂಕಟೇಶ್‌ ಹೇಳಿದರು.
ಕನ್ನಡಕ್ಕೆ ಮೊದಲ ಆದ್ಯತೆ ಸಿಗಬೇಕು
ಕರ್ನಾಟಕದಲ್ಲಿ ಎಲ್ಲಾ ಕ್ಷೇತ್ರಗಳಲ್ಲೂ ಕನ್ನಡಕ್ಕೆ, ಕನ್ನಡಿಗರಿಗೆ ಮೊದಲ ಆದ್ಯತೆ ದೊರೆಯಬೇಕು. ಮಾತೃಭಾಷೆ ಮನೆಮಾತಾಗಿ ಎಲ್ಲರೂ ನಿತ್ಯ ಕನ್ನಡವನ್ನು ಬಳಿಸಿ ಬೆಳೆಸುವ ಸಂಕಲ್ಪ ಮಾಡಬೇಕು. ಎಲ್ಲೆಡೆ ಕನ್ನಡದ ಕಹಳೆ ಮೊಳಗಬೇಕು ಎಂದು ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ಆಶಯ ವ್ಯಕ್ತಪಡಿಸಿದರು.
  • < previous
  • 1
  • ...
  • 231
  • 232
  • 233
  • 234
  • 235
  • 236
  • 237
  • 238
  • 239
  • ...
  • 540
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved