• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈಲ್ವೆ ಇಲಾಖೆಯ ಉದ್ಯೋಗಾವಕಾಶ ಪಡೆಯಿರಿ
ರೈಲ್ವೆ ಇಲಾಖೆಯಲ್ಲಿ 46 ಸಾವಿರ ಹುದ್ದೆಗಳಿಗೆ ಆಹ್ವಾನಿಸಲಾಗಿದೆ. ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶವಿರುವುದರಿಂದ ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಈ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಉದ್ಯೋಗ ಪಡೆಯುವಂತೆ ಕೇಂದ್ರ ಜಲಶಕ್ತಿ ಹಾಗೂ ರೈಲ್ವೇ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು.
ರಾತ್ರಿ ವೇಳೆ ರಕ್ಷಣೆಯಿಲ್ಲ
ಕೊರಟಗೆರೆ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕಂದಾಯ ಇಲಾಖೆ ನೌಕರರು ಸಂಘದಿಂದ ಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಲಾಯಿತು.
ಹಲವಾರು ಯೋಜನೆಗಳನ್ನು ತರುತ್ತೇನೆ
ಇನ್ನು ಎರಡು ಮೂರು ತಿಂಗಳಿನಲ್ಲಿ ಹಲವಾರು ಯೋಜನೆ ತರುವ ಭರವಸೆಯನ್ನು ಕೇಂದ್ರ ರೈಲ್ವೆ ಸಚಿವ ವಿ. ಸೋಮಣ್ಣ ನೀಡಿದ್ದಾರೆ.
ಭ್ರೂಣ ಹತ್ಯೆ ಪ್ರಕರಣ ಕಂಡು ಬಂದಲ್ಲಿ ಕ್ರಮ
ತುಮಕೂರು: ಜಿಲ್ಲೆಯ ಯಾವುದೇ ಆಸ್ಪತ್ರೆಯಲ್ಲಿ ಭ್ರೂಣ ಹತ್ಯೆ, ಲಿಂಗಪತ್ತೆ ಪ್ರಕರಣಗಳು ಕಂಡು ಬಂದಲ್ಲಿ ಅಂತಹ ವೈದ್ಯರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಲಾಗುತ್ತದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಚಂದ್ರಶೇಖರ್ ತಿಳಿಸಿದರು.
ಸೂಕ್ತ ಸಲಕರಣೆ ನೀಡಲು ಆಗ್ರಹ
ತಿಪಟೂರು: ಗ್ರಾಮ ಆಡಳಿತ ಅಧಿಕಾರಿಗಳಿಗೆ ಗುಣಮಟ್ಟದ ಸಲಕರಣೆ ವಿತರಣೆ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ತಾಲೂಕು ಆಡಳಿತ ಸೌಧದ ಮುಂದೆ ಗುರುವಾರ ಮುಷ್ಕರ ನಡೆಸಿದ ಕಂದಾಯ ಇಲಾಖೆ ನೌಕರರು ತಹಸೀಲ್ದಾರ್ ಪವನ್‌ಕುಮಾರ್ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.
ಊಹಾಪೋಹಗಳಿಗೆ ಕಿವಿಗೊಡಬೇಡಿ: ಸತೀಶ್‌ಸುವರ್ಣ
ತಿಪಟೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಟ್ರಸ್ಟ್ ಸಾಲ ಕೊಡುವ ಸಂಸ್ಥೆಯಲ್ಲ ಬ್ಯಾಂಕ್‌ಗಳ ಮೂಲಕ ಸಾಲ ಕೊಡಿಸುವ ಸಂಸ್ಥೆಯಾಗಿದ್ದು ಈ ಬಗ್ಗೆ ಕೆಲವರು ಊಹಪೋಹಗಳನ್ನು ಹರಡುತ್ತಿದ್ದು ಇದಕ್ಕೆ ಯಾರು ಕಿವಿಗೊಡದಿರಿ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ಸತೀಶ್‌ಸುವರ್ಣ ತಿಳಿಸಿದರು.
ಕುಲಾಂತರಿಗೆ ವಿರೋಧ: 29ರಿಂದ ಸತ್ಯಾಗ್ರಹ
ತುಮಕೂರು: ಮನುಷ್ಯ ಮಾನಸಿಕ ಮತ್ತು ದೈಹಿಕ ಬೆಳವಣಿಗೆಯ ಮೇಲೆ ದುಷ್ಪರಿಣಾಮವನ್ನು ಉಂಟು ಮಾಡುವ ಕುಲಾಂತರಿ ಬೀಜ ರಾಷ್ಟ್ರೀಯ ನೀತಿಯಿಂದ ಹಿಂದೆ ಸರಿಯಬೇಕು. ರಾಷ್ಟ್ರೀಯ ನೀತಿ ರೂಪಿಸುವ ವೇಳೆ ರೈತರು, ಕೃಷಿತಜ್ಞರು, ರೈತಪ್ರತಿನಿಧಿಗಳು ಹಾಗೂ ರಾಜ್ಯ ಸರಕಾರಗಳೊಂದಿಗೆ ಸಮಾಲೋಚಿಸಿ ನೀತಿ ರೂಪಿಸುವಂತೆ ಒತ್ತಾಯಿಸಿ ಸೆಪ್ಟಂಬರ್ 29ರಿಂದ ಅಕ್ಟೋಬರ್ 2ವರಗೆ ನಾಲ್ಕು ದಿನಗಳ ಕಾಲ ದೊಡ್ಡಹೊಸೂರು ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ಕೃಷಿ ವಿಜ್ಞಾನಿ ಡಾ.ಮಂಜುನಾಥ್ ತಿಳಿಸಿದ್ದಾರೆ.
ಕಣ್ಣಿನ ಆರೋಗ್ಯ ಅತ್ಯಂತ ಮುಖ್ಯ
ಪಾವಗಡ : ಗ್ರಾಮೀಣ ಭಾಗದ ಕಟ್ಟಕಡೆಯ ವ್ಯಕ್ತಿಗೂ ಕಲ್ಪಿಸಿಕೊಡುವ ಉದ್ದೇಶದಿಂದ ಗ್ರಾಮೀಣ ಭಾಗದಲ್ಲಿ ಉಚಿತ ಆರೋಗ್ಯ ಹಾಗೂ ಕಣ್ಣಿನ ತಪಾಸಣೆ ಶಿಬಿರಗಳನ್ನು ನಡೆಸಲಾಗುತ್ತಿದೆ ಎಂದು ಭಾರತೀಯ ಸ್ಚೇಟ್‌ ಬ್ಯಾಂಕ್‌ ವ್ಯವಸ್ಥಾಪಕರಾದ ಕೆ.ಚಂದ್ರಶೇಖರ್ ಕರೆ ನೀಡಿದರು.
ಹದಿಹರೆಯದವರಿಗೆ ಮಾರ್ಗದರ್ಶನ ಅವಶ್ಯ
ತುಮಕೂರು: ಹದಿಹರೆಯದ ವಿದ್ಯಾರ್ಥಿ - ವಿದ್ಯಾರ್ಥಿನಿಯರಿಗೆ ಹಿಂದೆಂದಿಗಿಂತಲೂ ಇಂದು ಯೋಗ್ಯ ಮಾರ್ಗದರ್ಶನದ ಅಗತ್ಯವಿದೆ. ಇದನ್ನು ಪೋಷಕರು, ಶಿಕ್ಷಕರು ಹಾಗೂ ಸಮಾಜದ ಹಿರಿಯರು ಸಮಯೋಚಿತವಾಗಿ, ಬದ್ಧತೆಯಿಂದ ನೀಡಬೇಕು ಎಂದು ಬೆಂಗಳೂರಿನ ಸ್ತ್ರೀ ರೋಗ ತಜ್ಞೆ ಡಾ.ಸೌಪರ್ಣಿಕಾ ಅಭಿಪ್ರಾಯಪಟ್ಟರು.
ಕೆಲಸದ ಒತ್ತಡ ಕಡಿಮೆ ಮಾಡಲು ಆಗ್ರಹ
ಶಿರಾ: ಕಂದಾಯ ಇಲಾಖೆಯಿಂದ ಕನಿಷ್ಠ ಮೂಲಭೂತ ಸೌಕರ್ಯಗಳನ್ನು ಒದಗಿಸದೆ ಮೊಬೈಲ್ ಆಪ್ ಗಳ ಮೂಲಕ ನಿರಂತರವಾಗಿ ಕರ್ತವ್ಯ ನಿರ್ವಹಿಸಲು ಒತ್ತಡ ಹೇರುತ್ತಿದ್ದು ಇದನ್ನು ತಕ್ಷಣ ನಿಲ್ಲಿಸಬೇಕು ಎಂದು ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ಶಿರಾ ತಾಲೂಕು ಘಟಕದ ಅಧ್ಯಕ್ಷರಾದ ಕಾಂತರಾಜು ಆಗ್ರಹಿಸಿದರು.
  • < previous
  • 1
  • ...
  • 234
  • 235
  • 236
  • 237
  • 238
  • 239
  • 240
  • 241
  • 242
  • ...
  • 472
  • next >
Top Stories
ಭಿನ್ನಾಭಿಪ್ರಾಯ ಬಿಟ್ಟು ಒಟ್ಟಿಗೆ ಕೆಲಸ ಮಾಡೋಣ : ಮೋದಿ
ಹಳದಿ ಮೆಟ್ರೋಗೆ ಮೋದಿ ಚಾಲನೆ
ಲಂಚ ರೂಪದಲ್ಲಿ ವಾದ್ರಾಗೆ ಭೂಮಿ : ಇಡಿ ಚಾರ್ಜ್‌ಶೀಟ್‌
ಗುಜರಾತ್‌, ಮಹಾರಾಷ್ಟ್ರ ರೀತಿ ನಮಗೂ ಆದ್ಯತೆ ನೀಡಿ : ಸಿದ್ದರಾಮಯ್ಯ
ನಮ್ಮದು ಅತಿವೇಗದ ಆರ್ಥಿಕತೆ : ಟ್ರಂಪ್‌ಗೆ ಮೋದಿ ತಿರುಗೇಟು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved