ಕಲಾಸಕ್ತರ ಕೊರತೆ ಎದುರಿಸುತ್ತಿದೆ ರಂಗಭೂಮಿರಂಗಭೂಮಿ ಇಂದು ಕಲಾಸ್ತಕರ ಕೊರತೆಯನ್ನು ಎದುರಿಸುತ್ತಿದ್ದು,ಈ ಕ್ಷೇತ್ರದಲ್ಲಿ ತೊಡಗಿರುವವರು ತಮ್ಮ ಉಳಿವಿನ ಜೊತೆಗೆ, ರಂಗಭೂಮಿಯ ಇರುವಿಕೆಗಾಗಿ ಅಧುನಿಕ ತಂತ್ರಜ್ಞಾನಗಳನ್ನು ಬಳಕೆ ಮಾಡಿಕೊಂಡು ಪ್ರಚಾರ ಮಾಡುವ ಮೂಲಕ ತನ್ನತ್ತ ಸೆಳೆಯುವ ಕೆಲಸ ಮಾಡಬೇಕಾಗಿದೆ ಎಂದು ಶಾಸಕ ಜಿ.ಬಿ.ಜ್ಯೋತಿಗಣೇಶ್ ತಿಳಿಸಿದ್ದಾರೆ.