ಬಡವರಿಗೆ ಸೇವೆ ನೀಡುವುದೇ ಮುಖ್ಯ ಉದ್ದೇಶ: ಅಧ್ಯಕ್ಷ ಜಯದೇವ್45 ವರ್ಷಗಳಿಂದ ನಿರಂತರವಾಗಿ ಸಮಾಜದ ಎಲ್ಲಾ ವರ್ಗಗಳಿಗೂ ಸಹಾಯ ಹಸ್ತ ನೀಡುವುದರ ಮೂಲಕ ಸಾಮಾಜಿಕ ಕಳಕಳಿಯಿಂದ ಸೇವೆ ಸಲ್ಲಿಸುತ್ತಾ ಬಂದಿರುವ ಲಯನ್ಸ್ ಸಂಸ್ಥೆ ಇನ್ನೂ ಹೆಚ್ಚಿನ ಕಾರ್ಯ ಮಾಡಲಿದೆ ಎಂದು ಲಯನ್ಸ್ ಸಂಸ್ಥೆಯ ನೂತನ ಅಧ್ಯಕ್ಷ ಜಯದೇವ್ ತಿಳಿಸಿದರು. ಗುಬ್ಬಿಯಲ್ಲಿ ಸೋಮವಾರ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದರು.