ಕೈಗಾರಿಕಾ ವೆಬ್‌ನಿಂದ 5 ಲಕ್ಷ ಉದ್ಯೋಗ ಸೃಷ್ಟಿ ಸಾಧ್ಯತೆತುಮಕೂರು: ನಗರದ ಹೊರವಲಯದ ಅಂತರಸನಹಳ್ಳಿಯಲ್ಲಿ ಚೆನ್ನೈ, ಮುಂಬೈ ಇಂಡಸ್ಟ್ರಿಯಲ್ ಕಾರಿಡಾರ್ ಮಾದರಿಯಲ್ಲಿ ಕೈಗಾರಿಕಾ ಪ್ರದೇಶದಲ್ಲಿ ಕೈಗಾರಿಕಾ ವೆಬ್ ತಲೆ ಎತ್ತಲಿದೆ. ಇದರಿಂದ 5 ಲಕ್ಷ ಉದ್ಯೋಗ ಸೃಷ್ಠಿಯಾಗುವ ಗುರಿಯಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.