ಸ್ಪರ್ಧಾತ್ಮಕ ಪರೀಕ್ಷೆಗೆ ಉತ್ತಮ ಮಾರ್ಗದರ್ಶನ ಅಗತ್ಯಸೂಕ್ತ ಮಾರ್ಗದರ್ಶನ, ಪರಿಶ್ರಮ, ಸಾಧಿಸುವ ಛಲವಿದ್ದು, ಪದವಿ ಹಂತದಲ್ಲಿಯೇ ನಾಗರಿಕ ಸೇವಾ ಪರೀಕ್ಷೆಗಳ ತಯಾರಿ ನಡೆಸಿದರೆ ಐಎಎಸ್, ಐಪಿಎಸ್, ಐಎಫ್‌ಎಸ್, ಇನ್ನಿತರೆ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಬಹುದು ಎಂದು ಇನ್‌ಸೈಟ್ ಐಎಎಸ್ ಅಕಾಡೆಮಿ ಸಂಸ್ಥಾಪಕ ವಿನಯ್‌ಕುಮಾರ್ ಜಿ. ಬಿ. ತಿಳಿಸಿದರು