ಪ್ರತಿ ದಿನ 9.40 ಲಕ್ಷ ಲೀಟರ್ ಶೇಖರಣೆಜಿಲ್ಲೆಯಲ್ಲಿ 1351 ಹಾಲು ಉತ್ಪಾದಕರ ಸಹಕಾರ ಸಂಘಗಳು ಕಾರ್ಯನಿರ್ವಹಿಸುತ್ತಿದ್ದು, ಪ್ರತಿನಿತ್ಯ 9.40 ಲಕ್ಷ ಲೀಟರ್ ಹಾಲನ್ನು ಶೇಖರಣೆಯಾಗುತ್ತಿದೆ. ಕಳೆದ ಜೂನ್ 28 ರಂದು ಜಿಲ್ಲೆಯಲ್ಲಿ 9,80,836 ಲೀಟರ್ ಹಾಲು ಶೇಖರಣೆಯಾಗಿದ್ದು, ಇದು ಸಾರ್ವಕಾಲಿಗೆ ದಾಖಲೆಯಾಗಿದೆ ಎಂದು ತುಮಕೂರು ಹಾಲು ಒಕ್ಕೂಟದ ಆಡಳಿತಾಧಿಕಾರಿ ಡಾ. ಜಿ. ಉಮೇಶ್ ಹೇಳಿದರು.