ರಾಹುಲ್ ಗಾಂಧಿ ಹೇಳಿಕೆಗೆ ತೀವ್ರ ವಿರೋಧಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ದಲಿತರ ಮೀಸಲಾತಿ ನಿಲ್ಲಿಸುವ ವಿಚಾರವಾಗಿ ಹೇಳಿಕೆ ನೀಡಿ, ದಲಿತ ವಿರೋಧಿ ಧೋರಣೆ ತೋರಿದ್ದಾರೆ ಎಂದು ಅವರ ಹೇಳಿಕೆ ಖಂಡಿಸಿ ಬುಧವಾರ ಜಿಲ್ಲಾ ಬಿಜೆಪಿ ಎಸ್.ಸಿ. ಮತ್ತು ಎಸ್.ಟಿ. ಮೋರ್ಚಾದಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಮುಖಂಡರು ಪ್ರತಿಭಟನೆ ನಡೆಸಿದರು.