ನಾಡಪ್ರಭು ಕೆಂಪೇಗೌಡರು ಇಂದಿನ ಪೀಳಿಗೆಗ ಮಾದರಿ: ಜಿಲ್ಲಾ ಪಂಚಾಯಿತಿ ಸಿಇಒ ಪ್ರಭು.ಜಿ ಯಾವುದೇ ಜಾತಿ, ಮತ, ಪಂಥದ ಭೇದವಿಲ್ಲದೆ ಬೆಂಗಳೂರು ನಗರವನ್ನು ಕಟ್ಟಿದ ಕೆಂಪೇಗೌಡರ ಬಗ್ಗೆ ನಿರ್ಲಕ್ಷ್ಯ ಸಲ್ಲದು. ವಿಜಯನಗರ ಸಾಮ್ರಾಟರ ಸಾಮಂತರಾಗಿ ಬೆಂಗಳೂರು ನಗರವನ್ನು ಕಟ್ಟಿ, ವಿಶ್ವದ ಭೂಪಟದಲ್ಲಿ ಗುರುತಿಸಿಕೊಳ್ಳುವಂತೆ ಮಾಡಿದ್ದಾರೆ.