ವಚನ ಸಾಹಿತ್ಯಕ್ಕೆ ಫ.ಗು.ಹಳಕಟ್ಟಿ ಕೊಡುಗೆ ಅಪಾರವಚನ ಪಿತಾಮಹ ಫ.ಗು.ಹಳಕಟ್ಟಿ ಅವರ ಬಗ್ಗೆ ಇಂದಿನ ವಿದ್ಯಾರ್ಥಿಗಳಿಗೆ, ಯುವಜನರಿಗೆ ತಿಳಿಸಬೇಕಾಗಿರುವ ಹಿನ್ನೆಲೆಯಲ್ಲಿ ಮುಂದಿನ ವರ್ಷದಿಂದ ವಚನ ಸಾಹಿತ್ಯ ಸಂರಕ್ಷಣಾ ದಿನವನ್ನು ಸಾಹಿತ್ಯ ಪರಿಷತ್ ಇತರೆ ಸಂಘ ಸಂಸ್ಥೆಗಳ ಸಹಕಾರದಲ್ಲಿ ಶಾಲಾ, ಕಾಲೇಜುಗಳಲ್ಲಿ ಆಚರಿಸಲಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಕೆ.ಎಸ್.ಸಿದ್ದಲಿಂಗಪ್ಪ ತಿಳಿಸಿದ್ದಾರೆ