ಪ್ರತಿಯೊಬ್ಬರೂ ಸದೃಢ ಸಮಾಜ ನಿರ್ಮಾಣಕ್ಕೆ ಮುಂದಾಗಿಶಿಸ್ತು, ಬದ್ಧತೆ, ನೈತಿಕತೆ, ಪರೋಪಕಾರದಂಥ ಸಕಾರಾತ್ಮಕ ಗುಣಗಳನ್ನು ಶಿಬಿರಾರ್ಥಿಗಳು ಬದುಕಿನಲ್ಲಿ ಅಳವಡಿಸಿಕೊಂಡು ಸಮಾಜದ ಏಳ್ಗೆಗಾಗಿ ಹಗಲಿರುಳು ದುಡಿದು ಸದೃಢ ಸಮಾಜ ನಿರ್ಮಾಣದಲ್ಲಿ ಪಾತ್ರ ವಹಿಸಬೇಕು ಎಂದು ವಿವಿ ಕಲಾ ಕಾಲೇಜಿನ ಪ್ರಾಂಶುಪಾಲ ಪ್ರೊ. ಬಿ. ಕರಿಯಣ್ಣ ಹೇಳಿದರು.