ಕರ್ನಾಟಕದಲ್ಲಿ ಕನ್ನಡ ಅನಾಥ ಮಾಡದೇ ಜಾಗೃತಿ ವಹಿಸಿಕರ್ನಾಟಕದಲ್ಲಿ ಕನ್ನಡ ಅನಾಥವಾಗಬಾರದು. ಕನ್ನಡಿಗರು ಜಾಗೃತರಾಗಬೇಕು. ಬಸವಾದಿ ಶರಣರು, ದಾಸರು, ದಾರ್ಶನಿಕರು ಕಟ್ಟಿ ಬೆಳೆಸಿದ ಕನ್ನಡವನ್ನು ಉಳಿಸಿ ಬೆಳೆಸುವ ಕೆಲಸ ನಮ್ಮೆಲ್ಲರದ್ದಾಗಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಡಾ. ಪುರುಷೋತ್ತಮ್ ಬಿಳಿಮಲೆ ತಿಳಿಸಿದರು.