ಮಾದಕ ವಸ್ತುಗಳ ಸೇವನೆ ತ್ಯಜಿಸಲು ಮುಂದಾಗಿಶಾಲಾ ಕಾಲೇಜು ವಿದ್ಯಾರ್ಥಿಗಳು ಮಾದಕ ವ್ಯಸನಕ್ಕೆ ಹೆಚ್ಚು ಆಕರ್ಷಿತರಾಗಿದ್ದಾರೆ. ಮಾದಕ ವಸ್ತುಗಳನ್ನು ಮಾರುವವರಿಂದ, ದುರಭ್ಯಾಸವಿರುವ ಸ್ನೇಹಿತರಿಂದ ಪ್ರಭಾವಿತರಾಗಿದ್ದಾರೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ನ್ಯಾಯಾಧೀಶ ನೂರುನ್ನೀಸಾ ಆತಂಕ ವ್ಯಕ್ತಪಡಿಸಿದರು.