ಬ್ಲಾಕ್ ಸ್ಪಾಟ್‌ನಲ್ಲಿ ಕಸ ಸಂಗ್ರಹವಾಗದಂತೆ ಕ್ರಮ ಕೈಗೊಳ್ಳಿಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ್ ಸಂಖ್ಯೆ 33 ಮತ್ತು 34ರಲ್ಲಿ ಪಾಲಿಕೆ ಆಯುಕ್ತೆ ಅಶ್ವಿಜ ಪರಿಶೀಲನೆ ಕೈಗೊಂಡು ವಾರ್ಡ್ ಮಟ್ಟದಲ್ಲಿ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆ, ಅಹವಾಲುಗಳನ್ನು ಖುದ್ದಾಗಿ ಆಲಿಸಿ ಪರಿಹಾರ ನೀಡಲು ತಾಂತ್ರಿಕ, ನೀರು ಸರಬರಾಜು, ಯುಜಿಡಿ, ಆರೋಗ್ಯ ಮತ್ತು ಕಂದಾಯ ವಿಭಾಗದ ಅಧಿಕಾರಿ, ಸಿಬ್ಬಂದಿಗಳೊಂದಿಗೆ ಭೇಟಿ ನೀಡಿದರು.