ಸೆ. 2ಕ್ಕೆ ರಾಜ್ಯಾಧ್ಯಕ್ಷ ಷಡಕ್ಷರಿಗೆ ಅಭಿನಂದನೆರಾಜ್ಯ ಸರ್ಕಾರಿ ಅಧಿಕಾರಿ, ನೌಕರರು ಮತ್ತು ಸಿಬ್ಬಂದಿಗಳಿಗೆ 7ನೇ ವೇತನ ಆಯೋಗ ಜಾರಿಗೊಳಿಸಲು ಹೋರಾಡಿ ಯಶಸ್ವಿಯಾದ ರಾಜ್ಯ ಸರ್ಕಾರಿ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿಗೆ ಸೆ.2 ರಂದು ಅಭಿನಂದಾನಾ ಸಮಾರಂಭ ಏರ್ಪಡಿಸಲಾಗಿದೆ ಎಂದು ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ನಂ.ರಾಜು ತಿಳಿಸಿದರು.