ರಾಜ್ಯ ಸರ್ಕಾರದಿಂದ ಮುಸ್ಲೀಂ ತುಷ್ಟೀಕರಣ ರಾಜಕಾರಣಮಾತೆತ್ತಿದರೆ ಸಂವಿಧಾನದ ಪುಸ್ತಕ ಹಿಡಿದುಕೊಂಡು ದೇಶದ್ರೋಹಿಗಳನ್ನು ಬೆಂಬಲಿಸುತ್ತಾ ಬಂದ ರಾಹುಲ್ ಗಾಂಧಿಯ ಜತೆ ಗೌಪ್ಯ ಸಭೆ ನಡೆಸಿ ರಾಜ್ಯದಲ್ಲಿ ಮುಸ್ಲೀಮರಿಗೆ ನಾವು ಶೇ.೪ ರಷ್ಟು ಮೀಸಲಾತಿ ನೀಡಿದ್ದೇವೆ ಎಂದು ವರದಿ ನೀಡುವ ಡಿ.ಕೆ. ಶಿವಕುಮಾರ, ಹೈಕಮಾಂಡನ್ನು ಮೆಚ್ಚಿಸಲು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ